Malenadu Mitra
ಶಿವಮೊಗ್ಗ

ಮತ ಎಣಿಕೆ ಆರಂಭ

ಗ್ರಾಮಸಮರದ ಅಂತಿಮ ಘಟ್ಟಕ್ಕೆ ಅಭ್ಯರ್ಥಿಗಳು ಕೌತುಕುದಿಂದ ಕಾಯುತ್ತಿದ್ದಾರೆ.ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಮತ ಎಣಿಕೆ ಆರಂಭವಾಗಿದೆ. ಶಿವಮೊಗ್ಗನಗರದ ಮತ ಎಣಿಕೆ ಕೇಂದ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಕ ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಮೊದಲು ನಡೆಯುತ್ತಿದ್ದು, ದೊಡ್ಡ ಪಂಚಾಯಿತಿಗಳು ಮತ್ತು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿರುವ ಕ್ಷೇತ್ರಗಳ ಮತ ಎಣಿಕೆ ಮಧ್ಯಾಹ್ನದ ಹೊತ್ತಿಗೆ ನಡೆಯಲಿದೆ. ಸಂಜೆ ತನಕ ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳು ತಮ್ಮ ರಾಜಕೀಯ ಭವಿಷ್ಯದ ನಿರೀಕ್ಷೆಯಲ್ಲಿದ್ದಾರೆ.

Ad Widget

Related posts

ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮದ ಅಧ್ಯಯನದ ವಿಧಾನವನ್ನು ಹೊಂದಿದೆ

Malenadu Mirror Desk

ಶರಾವತಿ ಸಂತ್ರಸ್ಥರಿಗೆ ಭೂ ಹಕ್ಕು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Malenadu Mirror Desk

ಶಿವಮೊಗ್ಗದಲ್ಲಿ16ಸಾವು, 558 ಮಂದಿಗೆ ಸೋಂಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.