ಸಾಗರ ತಾಲೂಕು ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಬೈಕ್‌ನಲ್ಲಿ ಬಂದವರು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತನನ್ನು ಅಣ್ಣಪ್ಪ ತಿರುಪತಿ ಎಂದು ಗುರುತಿಸಲಾಗಿದೆ. ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಬಂದು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ
previous post
next post