Uncategorized ಜಿಲ್ಲೆಮುಖ್ಯಮಂತ್ರಿಗಳಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ by Malenadu Mirror DeskFebruary 15, 2021February 15, 20210 Share0 ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ವರ್ಚುವಲ್ ಕಾರ್ಯಕ್ರಮದ ಮೂಲಕ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಚಾಲನೆ ಮತ್ತು ಶಿವಮೊಗ್ಗ ರೈಲು ನಿಲ್ದಾಣದ, ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.