Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 166 ಮಂದಿಗೆ ಸೋಂಕು, ಒಂದು ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಬುಧವಾರವೂ ಒಬ್ಬರು ಮೃತಪಟ್ಟಿದ್ದರೆ. ಜಿಲ್ಲೆಯಲ್ಲಿ ಬುಧವಾರ  ಒಂದೇ ದಿನ 166 ಪ್ರಕರಣಗಳು ದಾಖಲಾಗಿವೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ357 ಕ್ಕೇರಿದೆ.
ಶಿವಮೊಗ್ಗ ನಗರದಲ್ಲಿ ಒಟ್ಟು 79 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು, ಭದ್ರಾವತಿ 10,ಶಿಕಾರಿಪುರ 5ತೀರ್ಥಹಳ್ಳಿ 9ಸೊರಬ 9ಹೊಸನಗರ 4,ಸಾಗರ 35 ಹಾಗೂ ಇತರೆ ಜಿಲ್ಲೆಯಿಂದ ಬಂದ 22 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ.8 ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

Ad Widget

Related posts

ಕವಲೇದುರ್ಗಶ್ರೀ ಕೋವಿಡ್‌ಗೆ ಬಲಿ

Malenadu Mirror Desk

ಈಡಿಗ ಸಮುದಾಯದ ಮಠಗಳಿಂದ ಸಮಾಜಮುಖಿ ಕೆಲಸಕರ್ನಾಟಕ ಪ್ರದೇಶ ಈಡಿಗ ಸಂಘದ ಪ್ರಮುಖರನ್ನು ಗೌರವಿಸಿದ ರೇಣುಕಾನಂದ ಸ್ವಾಮೀಜಿ

Malenadu Mirror Desk

ಎನ್ ಇ ಎಸ್ ಅಮೃತ ಮಹೋತ್ಸವದ ಸಮಾರೋಪಕ್ಕೆ ಅದ್ದೂರಿ ಸಿದ್ಧತೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.