ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 657 ಕೊರೊನ ಸೋಂಕು ಪತ್ತೆಯಾಗಿದ್ದು, ಆರು ಮಂದಿ ಸೋಂಕಿತರು ಅಸುನೀಗಿದ್ದಾರೆ. ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 386ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 244ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 75,ಶಿಕಾರಿಪುರ 33ತೀರ್ಥಹಳ್ಳಿಯಲ್ಲಿ 144 ,ಸೊರಬ 48,ಸಾಗರ 31ಹೊಸನಗರ62 ಹಾಗೂ ಇತರೆ ಜಿಲ್ಲೆಗಳ 15ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 29ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 2827 ಸಕ್ರಿಯ ಪ್ರಕರಣಗಳಿವೆ. ಶನಿವಾರ 610ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ
next post