Malenadu Mitra
ರಾಜ್ಯಶಿವಮೊಗ್ಗಸಾಗರ

ಮುಂದುವರಿದ ಕೊರೊನಾಘಾತ: 13ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೊರೊನ ಸೋಂಕಿಗೆ ತುತ್ತಾಗಿ 13ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 714 ಮಂದಿಗೆ ಸೋಂಕು ತಗುಲಿದ್ದು, 427 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 478ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 310 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 36 ಶಿಕಾರಿಪುರ39ತೀರ್ಥಹಳ್ಳಿಯಲ್ಲಿ 99 ,ಸೊರಬ 67, ಸಾಗರ 137 ಹೊಸನಗರ 02 ಹಾಗೂ ಇತರೆ ಜಿಲ್ಲೆಗಳ 24 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 36 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 4488 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಒಂದೇ ಶಿಕಾರಿಗೆ ಹಲವು ಗುರಿಕಾರರು
ಶಾಸಕ ಈಶ್ವರಪ್ಪರಿಗೆ ಟಿಕೆಟ್ ತಪ್ಪಿಸಲು ತೆರೆಮರೆಯಲ್ಲಿ ತರಾವರಿ ತಂತ್ರ

Malenadu Mirror Desk

ವಾಹನ ಜಖಂ: ಇಬ್ಬರು ಆರೋಪಿಗಳ ಬಂಧನ

Malenadu Mirror Desk

ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುತ್ತಿರುವ ಸಚಿವ ಈಶ್ವರಪ್ಪ:ಕೆಬಿಪಿ ಆರೋಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.