Malenadu Mitra
ರಾಜ್ಯ ಶಿವಮೊಗ್ಗ

ರೈತ ಸಂಪರ್ಕ ಕೇಂದ್ರಗಳು ಲಭ್ಯ

ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಕಾರ್ಯಾಚರಿಸಲಿವೆ ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ.

ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವ, ಕೃಷಿ ಪರಿಕರಗಳನ್ನು ಖರೀದಿಸುವ ಮತ್ತು ಇಲಾಖೆಯ ಇತರ ಸವಲತ್ತುಗಳನ್ನು ಪಡೆಯುವ ರೈತರು ಈ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದ್ದಾರೆ.

ಇಲಾಖೆಯಿಂದ ಅಧಿಕೃತ ಪರವಾನಿಗೆ ಪಡೆದು ರಸಗೊಬ್ಬರ, ಬೀಜ ಮತ್ತು ಕೀಟನಾಶಕ ಮಾರಾಟ ಮಳಿಗೆಗಳು ಸದರಿ ಸದರಿ ಅವಧಿಯಲ್ಲಿ ಕಾರ್ಯಾಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

Ad Widget

Related posts

ವೀರಶೈವ, ಲಿಂಗಾಯತ ಒಂದೇ: ಡಾ.ಮಹಾಂತ ಸ್ವಾಮೀಜಿ

Malenadu Mirror Desk

ರೋಹಿತ್ ಚಕ್ರತೀರ್ಥ ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk

ಹಿಂದೂ ಹರ್ಷನ ಹೆಸರಲ್ಲಿ ಚಾರಿಟೇಬಲ್ ಟ್ರಸ್ಟ್ ಬಡವರ ಮತ್ತು ನೊಂದವರ ಕೆಲಸ ಮಾಡುತ್ತೇವೆ ಎಂದ ಕುಟುಂಬ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.