Malenadu Mitra
ರಾಜ್ಯಶಿವಮೊಗ್ಗಹೊಸನಗರ

ಸಿಡಿಲು ಬಡಿದು ರೈತನ ಸಾವು

ರಿಪ್ಪನ್ ಪೇಟೆ: ಹುಂಚಾ ಗ್ರಾಮದ ಹೊಂಡ್ಲಗದ್ದೆ ಸಮೀಪದ ಆದಿಗೆದ್ದೆ ನಿವಾಸಿ ಉಮೇಶ್(47) ಕೃಷಿ ಕಲಸ ಮುಗಿಸಿಕೊಂಡು ಮಳೆಬರುತ್ತೆದೆಂಬ ಕಾರಣದಿಂದ ಮನೆಗೆ ವಾಪಾಸ್ ಅಗುವಾಗಿ ಸಿಡಿಲು ಬಡಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಉಮೇಶ್ ತೋಟದಲ್ಲಿ ಕಾಳುಮೆಣಸು ಕಟಾವು ಮಾಡಿಕೊಂಡು ಬರಲು ತನ್ನ ಮಡದಿಯೊಂದಿಗೆ ಹೋದ ಸಂದರ್ಭದಲ್ಲಿ ಗಾಳಿ ಮಳೆ ಗುಡುಗು ಸಿಡಿಲಿನ ಆರ್ಭಟ ಹೆಚ್ಚಾಗಿದ್ದು
ಏಣಿಯೊಂದಿಗೆ ಮನೆಗೆ ಮರಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಪತಿ ಉಮೇಶ್ ಸ್ಥಳದಲ್ಲಿ ಸಾವನ್ನಿಪ್ಪಿದರು ಎಂದು ಹೇಳಲಾಗಿದೆ ಪತ್ನಿ ಅಪಾಯದಿಂದ ಪಾರಾಗಿದ್ದಾರೆ
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆಯ ಪ್ರಭಾರಿ ಪಿಎಸ್‍ಐ ಯಲ್ಲಪ್ಪ ಮತ್ತು ಸಿಬ್ಬಂದಿವರ್ಗ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Related posts

ಸಾಗರ ತಾಲೂಕಿಗೆ ಅಗತ್ಯ ಕೋವಿಡ್ ಲಸಿಕೆ ನೀಡಿ

Malenadu Mirror Desk

ಕಾಂಗ್ರೆಸ್‌ನಲ್ಲಿ ಎಂತ ರಗಳೆ ಇದು ಸುಮ್ಮನೆ, ಮಂಜುನಾಥಗೌಡರನ್ನು ಅಲೆಮಾರಿ ಎಂದ ಕಿಮ್ಮನೆ

Malenadu Mirror Desk

ಕಡ್ಜಿರ ಕಚ್ಚಿ ಯುವಕ ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.