Malenadu Mitra
ರಾಜ್ಯ ಶಿವಮೊಗ್ಗ

ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನಿಧನ

ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೊರೋನಾ ಸೋಂಕು ತಗುಲಿ ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ಇಂದು ಮಹದೇವ್ ಪ್ರಕಾಶ್ ಕೊನೆಯುಸಿರೆಳೆದಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದ ಮಹದೇವ್ ಪ್ರಕಾಶ್ ಅವರು
ಈ ಭಾನುವಾರ ಪತ್ರಿಕಾ ಸಂಪಾದಕರಾಗಿದ್ದರು. ಜತೆಗೆ ರಾಜಕೀಯ ವಿಶ್ಲೇಷಕರಾಗಿಯೂ ಹೆಸರು ಮಾಡಿದ್ದರು. ಅವರ ಅಗಲಿಕೆಯಿಂದ ಮಾಧ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.


ಮಹದೇವ್ ಪ್ರಕಾಶ್ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.

-ಕೆ ಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಸಚಿವರು.

Ad Widget

Related posts

ಕುಮಾರ ಬಂಗಾರಪ್ಪ ಮುನಿಸು: ಮನವೊಲಿಸಿದ ಸಂಸದರು

Malenadu Mirror Desk

ಗ್ರಾಮಗಳ ಏಳಿಗೆಯಾದಲ್ಲಿ ದೇಶದ ಪ್ರಗತಿ, ಪುರದಾಳಲ್ಲಿ ಅಭಿನಂದನೆ ಸ್ವೀಕರಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅಭಿಮತ

Malenadu Mirror Desk

ಶಿವಮೊಗ್ಗ ಅದ್ಧೂರಿ ಹಿಂದೂಮಹಾ ಸಭಾ ಗಣಪತಿ ವಿಸರ್ಜನೆ
ವೈಭವದ ರಾಜಬೀದಿ ಉತ್ಸವ, ಕುಣಿದು ಕುಪ್ಪಳಿಸಿದ ಯುವ ಸಮೂಹ, ಕಲಾತಂಡಗಳ ಆಕರ್ಷಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.