Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 15 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಕೊರೊನ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 775 ಮಂದಿಗೆ ಸೋಂಕು ತಗುಲಿದ್ದು, 647 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 616ಕ್ಕೆ ಏರಿದೆ. ಮಂಗಳವಾರ ಶಿವಮೊಗ್ಗ ತಾಲೂಕಿನಲ್ಲಿ 330 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 164, ಶಿಕಾರಿಪುರ 125, ತೀರ್ಥಹಳ್ಳಿಯಲ್ಲಿ 13 ,ಸೊರಬ 37, ಸಾಗರ 31, ಹೊಸನಗರ 38 ಹಾಗೂ ಇತರೆ ಜಿಲ್ಲೆಗಳ 32 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 26 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 6956 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಕರೂರು ಹೋಬಳಿ ನೆಟ್ವರ್ಕ್ ಸಮಸ್ಯೆ ಇತ್ಯರ್ಥಕ್ಕೆ30 ಲಕ್ಷ ಅನುದಾನ, ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಲಸ: ಶಾಸಕ ಹಾಲಪ್ಪ

Malenadu Mirror Desk

ಬೇಳೂರು ಅಭಿಮಾನಿ ಬಳಗದಿಂದ ಕಾರು ಚಾಲಕರಿಗೆ ದಿನಸಿ ಕಿಟ್

Malenadu Mirror Desk

ಜ. 27 ರಂದು ಪ್ಲೇಟ್‌ ಬ್ಯಾಂಕ್‌ ಲೋಕಾರ್ಪಣೆ, ಪ್ಲಾಷ್ಟಿಕ್‌ ವಿರುದ್ಧ ಒಂದು ಸಮರ, ವಿನೂತನ ಮತ್ತು ಉಚಿತ ಸೇವೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.