ಶಿವಮೊಗ್ಗದ ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳು ಕೊರೊನಾ ನಿರ್ವಹಣೆಗಾಗಿ ತಮ್ಮ ಒಂದು ತಿಂಗಳ ವೇತನವನ್ನು ಮಂಗಳವಾರ ಮುಖ್ಯಮಂತ್ರಿಗಳ ಪರಿಹಾರನಿಧಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಹಸ್ತಾಂತರಿಸಿದರು.
ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಎನ್‌ಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣ್‌ಕರ್ ಹಾಜರಿದ್ದರು.
previous post