Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಯಥಾಸ್ಥಿತಿ, 14 ಸಾವು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು,ಬುಧವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು358ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 842ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ748ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ266 ಭದ್ರಾವತಿಯಲ್ಲಿ 138, ತೀರ್ಥಹಳ್ಳಿ59ಶಿಕಾರಿಪುರ 66ಸಾಗರ 123,ಹೊಸನಗರ 73 ಹಾಗೂ ಸೊರಬದಲ್ಲಿ 90, . ಇತರೆ ಜಿಲ್ಲೆಯ27ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 41 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 7253ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಬ್ರಿಟಿಷರಿಗಿಂತ ಕ್ರೂರಿ ಸರಕಾರ: ಕಾಗೋಡು ಗುಡುಗು

Malenadu Mirror Desk

ರಿಲ್ಯಾಕ್ಸ್ ಮೂಡಲ್ಲಿ ಬಿಎಸ್‌ವೈ, ಹಾಲಪ್ಪ ಭೇಟಿ

Malenadu Mirror Desk

ಶಿವಮೊಗ್ಗದಲ್ಲಿ 1 ಸಾವು, 304 ಮಂದಿಗೆ ಸೋಂಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.