Malenadu Mitra
ರಾಜ್ಯ

ಶಿವಮೊಗ್ಗದಲ್ಲಿ ಶನಿವಾರ 14 ಸೋಂಕಿತರು ನಿಧನ

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶನಿವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 669ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 782ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 261 ಭದ್ರಾವತಿಯಲ್ಲಿ 154 ತೀರ್ಥಹಳ್ಳಿ 30, ಶಿಕಾರಿಪುರ49 ಸಾಗರ 60, ಹೊಸನಗರ14 ಹಾಗೂ ಸೊರಬದಲ್ಲಿ 71, ಇತರೆ ಜಿಲ್ಲೆಯ 30 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.35 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ 7249 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

Malenadu Mirror Desk

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೂ ಇನ್ನೂ ಅಂತಿಮವಾಗಿಲ್ಲ

Malenadu Mirror Desk

ಶಿಥಿಲವಾದ ಶಾಲಾ ಕಟ್ಟಡಗಳ ತೆರವಿಗೆ ಸೂಚನೆ : ಆರ್.ಎಸ್.ಉಮಾಶಂಕರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.