Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 9 ಸಾವು, 494 ಸೋಂಕು

ಶಿವಮೊಗ್ಗಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಬುಧವಾರ 09 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 494 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 605 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 888ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 170,ಭದ್ರಾವತಿಯಲ್ಲಿ 112,ತೀರ್ಥಹಳ್ಳಿಯಲ್ಲಿ 37,ಶಿಕಾರಿಪುರ 52, ಸಾಗರ 47,ಹೊಸನಗರ 32, ಸೊರಬದಲ್ಲಿ 30 ಹಾಗೂ ಇತರೆ ಜಿಲ್ಲೆಯ 14 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 5905 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಬಡವರ ಭೂಮಿ ತೆರವಿಗೆ ಕಾರಣರಾದ ಶಾಸಕರನ್ನು ಸೋಲಿಸಿ, ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಆಕ್ರೋಶ

Malenadu Mirror Desk

ಶಾರದಾ ಅಪ್ಪಾಜಿ ಭದ್ರಾವತಿ ಜೆಡಿಎಸ್ ಅಭ್ಯರ್ಥಿ : ಎಚ್ಡಿಕೆ

Malenadu Mirror Desk

ಪತ್ರಿಕಾ ಮಾಧ್ಯಮ ಪ್ರತಿಪಕ್ಷದಂತೆ ಕೆಲಸ ಮಾಡಬೇಕು, ಪತ್ರಿಕಾ ದಿನಾಚರಣೆ, ಅಭಿನಂದನೆ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಆಶಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.