Malenadu Mitra
ರಾಜಕೀಯಶಿವಮೊಗ್ಗ

ಶಿವಮೊಗ್ಗ ಕೊರೊನ: 5 ಸಾವು,335 ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನದಿಂದ ಮಂಗಳವಾರ 5 ಮಂದಿ ಜೀವಕಳೆದುಕೊಂಡಿದ್ದು, ಹೊಸದಾಗಿ 335 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 923 ಕ್ಕೇರಿದೆ. 470 ಮಂದಿ ಗುಣಮುಖರಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು118ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 73, ತೀರ್ಥಹಳ್ಳಿಯಲ್ಲಿ 18,ಶಿಕಾರಿಪುರದಲ್ಲಿ 46, ಸಾಗರದಲ್ಲಿ 36,ಹೊಸನಗರ 10,ಸೊರಬದಲ್ಲಿ 16 ಹಾಗೂ ಇತರೆ ಜಿಲ್ಲೆಯ 18 ಮಂದಿಯಲ್ಲಿ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಪ್ರಸ್ತುತ 4841 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಹದಿನೈದು ದಿನಗಳ ಕಾಲ ಇ-ತ್ಯಾಜ್ಯ ವಿಲೇವಾರಿ ಅಭಿಯಾನ

Malenadu Mirror Desk

ಹಸಿದವರಿಗೆ ಅನ್ನ ನೀಡುವುದು ನಮ್ಮ ಸರಕಾರದ ದ್ಯೇಯ ,ಯುವನಿಧಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Malenadu Mirror Desk

ಹಗಲಲ್ಲೇ ಆನೆ ಹಿಂಡು ಸಂಚಾರ : ಮತ್ತೆ ಕಾಡಾನೆ ಹಾವಳಿ ಪ್ರಾರಂಭ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.