Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಎರಡಂಕಿಗಿಳಿದ ಸೋಂಕು, 4 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೊರೊನ ಸೋಂಕು ತಗ್ಗಿದ್ದು, 97 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 345 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 969ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ15, ತೀರ್ಥಹಳ್ಳಿಯಲ್ಲಿ 4 ,ಶಿಕಾರಿಪುರದಲ್ಲಿ 3, ಸಾಗರದಲ್ಲಿ 14 ,ಹೊಸನಗರ 5 ,ಸೊರಬದಲ್ಲಿ 3ಹಾಗೂ ಇತರೆ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1379 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಮಲೆನಾಡು ಕರ್ನಾಟಕ ರೂಪುರೇಷೆ, ಹೋರಾಟ ಕುರಿತು ಬೆಂಗಳೂರಿನಲ್ಲಿ ಸಮಾಲೋಚನಾ ಸಭೆ : ಮಲೆನಾಡು ಕರಾವಳಿಜನಪರ ಒಕ್ಕೂಟ

Malenadu Mirror Desk

ಕ್ರೀಡೆಯಿಂ ಮಕ್ಕಳ ಆರೋಗ್ಯ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

Malenadu Mirror Desk

ಯುವತಿಯ ಕೆಲಸ ಕಳೆದ ಹುಣಸೋಡು ಸ್ಫೋಟ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.