Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮತ್ತೆ ಏರಿದ ಸೋಂಕಿತರು

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 143 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 2 ಜನ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಒಟ್ಟು 130 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸತ್ತವರ ಸಂಖ್ಯೆ 994ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 66 ಜನರಿಗೆ ಸೋಂಕು ತಗುಲಿದ್ದು, ಭದ್ರಾವತಿಯಲ್ಲಿ 24,ತೀರ್ಥಹಳ್ಳಿಯಲ್ಲಿ 11,ಶಿಕಾರಿಪುರ 4, ಸಾಗರ 20, ಹೊಸನಗರ 4,ಸೊರಬ 11 ಹಾಘೂ ಇತರೆ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 885 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಮಳೆಗಾಲದ ಒಲೆ, ಮಲೆನಾಡಿನ ಜೀವಸೆಲೆ, ಗೇರು, ಹಲಸಿನ ಬೀಜ, ಅಣಬೆ, ಏಡಿ,ಒಣಮೀನಿನ ಖಾದ್ಯಕ್ಕೆ ಹದಕೆಂಡ ಮಾಡುವುದೇ ಒಂದು ಸಂಭ್ರಮ

Malenadu Mirror Desk

ಎಣ್ಣೆಹೊಳೆಗೆ ನೂತನ ಲಾಂಚ್

Malenadu Mirror Desk

ಆಸ್ತಿತೆರಿಗೆ ಹೆಚ್ಚಳ ಬೇಡ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.