Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 90 ಮಂದಿಯಲ್ಲಿ ಕೊರೊನ

ಶಿವಮೊಗ್ಗದಲ್ಲಿ ಸೋಮವಾರ, ಇತರೆ ಜಿಲ್ಲೆ 3 ಮಂದಿಯಲ್ಲಿ 90 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 103ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ997ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 25ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 23, ತೀರ್ಥಹಳ್ಳಿಯಲ್ಲಿ 12 ,ಶಿಕಾರಿಪುರದಲ್ಲಿ 8, ಸಾಗರದಲ್ಲಿ 3,ಹೊಸನಗರ 8 ಸೊರಬದಲ್ಲಿ 8,ಇತರೆ ಜಿಲ್ಲೆ 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 872 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಕಾಂಗ್ರೆಸ್

Malenadu Mirror Desk

ಭೂಮಿ ಹಕ್ಕಿಗಾಗಿ ಶರಾವತಿ ಮುಳುಗಡೆ ಸಂತ್ರಸ್ಥರ ಬೃಹತ್ ಪ್ರತಿಭಟನೆ
ಮಾ.29 ರಂದು ಶಿವಮೊಗ್ಗದಲ್ಲಿ ಪಾದಯಾತ್ರೆ, ಅಹೋರಾತ್ರಿ ಧರಣಿ

Malenadu Mirror Desk

ಸುವರ್ಣ ಮಹೋತ್ಸವ: ಪದವೀಧರ ಸಹಕಾರ ಸಂಘದಿಂದ ಕುವೆಂಪು ವಿವಿಯಲ್ಲಿ ಮೂರು ಚಿನ್ನದ ಪದಕ ಸ್ಥಾಪನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.