Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 98 ಹೊಸ ಕೇಸ್‍

ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 98 ಹೊಸ ಕೇಸ್‍ಗಳು ಪತ್ತೆಯಾಗಿವೆ. 2 ಮಂದಿ ಸಾವಿಗೀಡಾಗಿದ್ದು, ಈವರೆಗೆ ಕೋವಿಡ್‍ನಿಂದ ಸತ್ತವರ ಸಂಖ್ಯೆ 1011 ಕ್ಕೇರಿದೆ. 101 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 48, ಭದ್ರಾವತಿ 12,ತೀರ್ಥಹಳ್ಳಿ 17ಶಿಕಾರಿಪುರ 5,ಸಾಗರ7, ಹೊಸನಗರ2 ,ಸೊರಬ 1, ಹಾಗೂ ಇತರೆ ಜಿಲ್ಲೆಯ 6 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 955 ಸಕ್ರಿಯ ಪ್ರಕರಣಗಳಿವ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಈಶ್ವರಪ್ಪ ಬಂಡಾಯದ ಹಿಂದಿನ ಬಯಕೆಯಾದರೂ ಏನು ?

Malenadu Mirror Desk

ನ್ಯಾಯಾಧೀಶರಿಗೆ ರಾಜಕೀಯ ಅಧಿಕಾರ ನೀಡಿದರೆ ತಪ್ಪು ಸಂದೇಶ, ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯ

Malenadu Mirror Desk

ರೈತರ ಪಂಪ್‌ಸೆಟ್‌ಗಳಿಗೆ ಹಗಲು ವಿದ್ಯುತ್ ಕೊಡಲು ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.