Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 54 ಕೊರೊನ ಸೋಂಕು

ನೆರೆಯ ರಾಜ್ಯಗಳಲ್ಲಿ ಕೊರೊನ ಸೋಂಕು ಹೆಚ್ಚುತ್ತಿರುವುದರ ನಡುವೆಯೇ ಶಿವಮೊಗ್ಗದಲ್ಲಿಯೂ ಕೊರೊನ ಸೋಂಕಿನ ಏರಿಳಿತ ಇದ್ದೇ ಇದೆ.ಜಿಲ್ಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ 54 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋರೊನ ಸೋಂಕಿನಿಂದ ನಿಧನರಾದವರ ಸಂಖ್ಯೆ 1044ಕ್ಕೇರಿದೆ. ಭಾನುವಾರ 63 ಮಂದಿ ಗುಣಮುಖರಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ 19,ಭದ್ರಾವತಿ 12 ,ತೀರ್ಥಹಳ್ಳಿ 7,ಸಾಗರ 8, ಹೊಸನಗರ 4, ಸೊರಬದಲ್ಲಿ 1 ಹಾಗೂ ಹೊರಜಿಲ್ಲೆಯ 3 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 397 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಎನ್ ಎಸ್ ಎಸ್‌ ನಿಂದ ಸ್ವಚ್ಛತಾ ಅಭಿಯಾನ

Malenadu Mirror Desk

ಬಿಜೆಪಿ ಸಭೆಯಲ್ಲಿ ಮಲೆನಾಡಿನ ಸಮಸ್ಯೆಗಳೂ ಧ್ವನಿಸಲಿ

Malenadu Mirror Desk

ಶರಾವತಿ ಸಂತ್ರಸ್ಥರಿಗೆ ಭೂ ಹಕ್ಕು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.