Malenadu Mitra
ರಾಜ್ಯ

ಸರಕಾರಿ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ಹಾರ-ತುರಾಯಿ ಇಲ್ಲ. ಪುಸ್ತಕ ಕೊಡಲು ಸಿಎಸ್ ಆದೇಶ

ಸರಕಾರಿ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ಅತಿಥಿಗಳಗೆ ಹಾರ ತುರಾಯಿ ಮತ್ತು ಕಾಣಿಕೆಗಳನ್ನು ಕೊಡುವಂತಿಲ್ಲ.

ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ..ಸರಕಾರಿ ಇಲಾಖೆ ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಣಿಕೆ,ಹಾರ, ಹೂಗುಚ್ಚದ ಬದಲು ಪುಸ್ತಕಗಳನ್ನು ಕೊಡಬಹುದು ಎಂದು ಮುಖ್ಯ ಕಾರ್ಯದರ್ಶಗಳು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Ad Widget

Related posts

Malenadu Mirror Desk

ಮೈಲುಗಲ್ಲಾಗಲಿರುವ ಸರಕಾರಿ ನೌಕರ ಭವನ

Malenadu Mirror Desk

ಪ್ರತಿಯೊಬ್ಬರಿಗೂ ಉಚಿತ ಲಸಿಕೆ ಕೊಡಬೇಕು: ಕಾಗೋಡು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.