Malenadu Mitra
ರಾಜ್ಯಶಿವಮೊಗ್ಗ

ಕುಡಿತದ ಅಮಲಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ ಮಗ

ಶಿವಮೊಗ್ಗತಾಲೂಕು ಮಂಡೇನಕೊಪ್ಪದಲ್ಲಿ ಮೊನ್ನೆ ತಾನೆ ಕುಡುಕ ಮಗನೊಬ್ಬ ತಂದೆಯನ್ನೇ ಹೊಡೆದು ಸಾಯಿಸಿದ ಸುದ್ದಿ ಹಸಿರಾಗಿರುವಾಗಲೇ ಶಿವಮೊಗ್ಗ ಸಮೀಪದ ಬುಳ್ಳಾಪುರದಲ್ಲಿ ಮಗನೊಬ್ಬ ಇದೇ ಕುಡಿತದ ಅಮಲಿನಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ್ದಾನೆ.
ವನಜಾಕ್ಷಿನಾಯ್ಕ್ ಎಂಬಾಕೆ ಕೊಲೆಯಾದ ದುರ್ದೈವಿ ಮಹಿಳೆ. ಆಕೆಯ ಮಗ ದೇವರಾಜ್ ನಾಯ್ಕ ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಮಂಗಳವಾರವೂ ಕುಡಿದ ಮತ್ತಿನಲ್ಲಿ ಮನೆಗೆ ಬಂದ ಮಗ ತಾಯಿಯ ಕಪಾಳಕ್ಕೆ ಹೊಡೆದು ಕೆಡವಿ, ಕಾಲಿನಿಂದ ತುಳಿದು ಸಾಯಿಸಿದ್ದಾನೆ. ಈ ಸಂಬAಧ ಆತನ ತಂದೆ ಲೋಕೇಶ್‌ನಾಯ್ಕ್ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Ad Widget

Related posts

ಮೂಲ ಸೌಕರ್ಯಗಳ ಅಸಮರ್ಪಕ ನಿರ್ವಹಣೆ: ಮನವಿ

Malenadu Mirror Desk

ಜನನಾಯಕನಿಗೆ ಆತ್ಮೀಯ ಅಭಿನಂದನೆ, ಕಾಗೋಡು ತಿಮ್ಮಪ್ಪರಿಗೆ ಶಿವಮೊಗ್ಗದಲ್ಲಿ ಹೃದಯ ಸ್ಪರ್ಶಿ ಸನ್ಮಾನ

Malenadu Mirror Desk

ಒಂದೇ ಒಂದು ಗುಡಿಸಲು ವಿದ್ಯುತ್ ಸಂಪರ್ಕ ರಹಿತರಾಗಿರಬಾರದು: ಗೃಹಸಚಿವ ಆರಗ ಜ್ಞಾನೇಂದ್ರ, ಖಡಕ್ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.