Malenadu Mitra
ರಾಜ್ಯಶಿವಮೊಗ್ಗ

ಡಿ ಮಂಜುನಾಥ್ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ

ಬಹುನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಡಿ.ಮಂಜುನಾಥ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಮಂಜುನಾಥ್ ಅವರು ನಿಕಟಪೂರ್ವ ಅಧ್ಯಕ್ಷ ಡಿ.ಬಿ.ಶಂಕರಪ್ಪ ಅವರಿಗಿಂತ. 460 ಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾದರು.

ಉಳಿದಂತೆ ಶಿಜು ಪಾಶ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

Ad Widget

Related posts

ಜಿಪಂ,ತಾಪಂ ಕರಡು ಮೀಸಲು ಪಟ್ಟಿ, ಮರೀಚಿಕೆಯಾದ ಸಾಮಾಜಿಕ ನ್ಯಾಯ

Malenadu Mirror Desk

ಈಡಿಗ ಸಮಾಜದ ಸಂಘಟನೆ ಅಗತ್ಯ: ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್

Malenadu Mirror Desk

ಡೆಲ್ಲಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 1 ರೂಪಾಯಿಗೆ ಪ್ರವೇಶ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗಾಗಿ ವಿನೂತನ ಯೋಜನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.