ಶಂಕರಘಟ್ಟ, ಜ. 10: ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಸೋಮವಾರದಂದು ತಮ್ಮ ಕಚೇರಿಯಲ್ಲಿ 2022ರ ವಿಶ್ವವಿದ್ಯಾಲಯದ ವಾಲ್ ಕ್ಯಾಲೆಂಡರ್ ಮತ್ತು ಡೆಸ್ಕ್ ಟಾಪ್ ಕ್ಯಾಲೆಂಡರ್ ಅನ್ನು ಅನಾವರಣಗೊಳಿಸಿದರು. ಕುಲಸಚಿವರಾದ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಎಂ. ಆರ್. ಸತ್ಯಪ್ರಕಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
previous post
next post