Malenadu Mitra
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಶಿವಮೊಗ್ಗ ಜಿಲ್ಲೆಯಲ್ಲಿ ದ್ವಿಶತಕ ದಾಟಿದ ಕೊರೊನ: ಹಾಟ್‌ಸ್ಪಾಟ್ ಆಯಿತೇ ಸ್ಮಾರ್ಟ್ ಸಿಟಿ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಬುಧವಾರವೂ 251ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ141 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಶಿವಮೊಗ್ಗ ನಗರದಲ್ಲಿ ಕೆಲ ಶಾಲೆಗಳಲ್ಲಿ ಹಲವು ಮಕ್ಕಳಿಗೆ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ. ಭದ್ರಾವತಿಯಲ್ಲಿ 43 ,ತೀರ್ಥಹಳ್ಳಿ1, ಶಿಕಾರಿಪುರ10, ಸಾಗರ 19, ಹೊಸನಗರ 23, ಸೊರಬದಲ್ಲಿ 2 ಪ್ರಕರಣಗಳು ದಾಖಲಾಗಿದ್ದರೆ, ಹೊರಜಿಲ್ಲೆಗಳ 12ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ 747 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹೆಚ್ಚಿಸಲು ಪ್ರಯತ್ನ: ಡಾ.ಸೆಲ್ವಕುಮಾರ್

Malenadu Mirror Desk

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ತೋಟ ಬೆಂಕಿಗೆ ಆಹುತಿ

Malenadu Mirror Desk

ತುಂಗಾ ಸೇತುವೆಯಿಂದ ಹೊಳೆಗೆ ಹಾರಿದ ಯುವಕ, ಅದೃಷ್ಟವಶಾತ್ ಬದುಕುಳಿದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.