Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಶಿವಮೊಗ್ಗ ಜಿಲ್ಲೆಯಲ್ಲಿ ತ್ರಿತಕ ದಾಟಿದ ಕೊರೊನ: ಸ್ಮಾರ್ಟ್ ಸಿಟಿಯಲ್ಲೇ ಸೋಂಕು ಹೆಚ್ಚು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಗುರುವಾರ 319 ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.
ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ 171 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 59,ತೀರ್ಥಹಳ್ಳಿ 19, ಶಿಕಾರಿಪುರ13, ಸಾಗರ37, ಹೊಸನಗರ 8, ಸೊರಬದಲ್ಲಿ 8 ಪ್ರಕರಣಗಳು ದಾಖಲಾಗಿದ್ದರೆ, ಹೊರಜಿಲ್ಲೆಗಳ 4 ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ979 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಆದ್ಯತಾ ವಲಯದ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಕೋವಿಡ್ ಲಸಿಕೆ: ಜಿಲ್ಲಾಧಿಕಾರಿ

Malenadu Mirror Desk

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಕೊರೊನ, 1335 ಸಕ್ರಿಯ ಪ್ರಕರಣಗಳು

Malenadu Mirror Desk

ಭದ್ರಾವತಿಯಲ್ಲಿ ಮಾ.೧೩ಕ್ಕೆ ಪ್ರತಿಭಟನೆ: ಖರ್ಗೆ,ಸಿದ್ದರಾಮಯ್ಯ ಭಾಗಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.