Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 288 ಮಂದಿಗೆ ಸೋಂಕು, 1168 ಸಕ್ರಿಯ ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು,ಶುಕ್ರವಾ 288 ಪ್ರಕರಣಗಳು ದಾಖಲಾಗಿವೆ.
ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರದಲ್ಲಿ121 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 65ತೀರ್ಥಹಳ್ಳಿ 10, ಶಿಕಾರಿಪುರ 02, ಸಾಗರ 39, ಹೊಸನಗರ 37, ಸೊರಬದಲ್ಲಿ 2 ಪ್ರಕರಣಗಳು ದಾಖಲಾಗಿದ್ದರೆ, ಹೊರಜಿಲ್ಲೆಗಳ 11 ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ 1168 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಜನರ ನಿರೀಕ್ಷೆಯಂತೆ ಕೆಲಸ ಮಾಡುವೆ ಪತ್ರಿಕಾ ಗೋಷ್ಠಿಯಲ್ಲಿ ಶಾರದಾ ಪೂರ್ಯನಾಯ್ಕ್ ಭರವಸೆ

Malenadu Mirror Desk

ಸಕ್ರೆಬೈಲಿನಲ್ಲಿ ಪುನೀತ್ ಶೂಟಿಂಗ್

Malenadu Mirror Desk

ಅರಸು ಎಂಬ ಪುಣ್ಯಾತ್ಮನಿಂದ ಪರಿಶಿಷ್ಟರು, ಹಿಂದುಳಿದವರು ಭೂ ಒಡೆಯರಾದರು, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಭೂ ಹೋರಾಟ ಮೆಲುಕು ಹಾಕಿದ ಕಾಗೋಡು ತಿಮ್ಮಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.