Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 870 ಮಂದಿಗೆ ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಟ್ಟು 870 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2805 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ ಶನಿವಾರ359 ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ 161 ತೀರ್ಥಹಳ್ಳಿಯಲ್ಲಿ 44 ಶಿಕಾರಿಪುರ 46, ಸಾಗರ 118, ಹೊಸನಗರ 99 ಸೊರಬ 28 ಹಾಗೂ ಇತರೆ ಜಿಲ್ಲೆಯ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಶಿವಮೊಗ್ಗದಲ್ಲಿ 1 ಸಾವು, 870 ಮಂದಿಗೆ ಸೋಂಕು

Ad Widget

Related posts

ನಮ್ಮೊಲುಮೆ ಒಕೆ, ನಮ್ಮ ಬೆಂಬಲ ಯಾಕೆ ?

Malenadu Mirror Desk

ಕೃಷ್ಣಮೂರ್ತಿಅವರಿಗೆ ಚುನಾವಣೆ ಆಯೋಗದ ಪ್ರಶಸ್ತಿ

Malenadu Mirror Desk

ಲೋಕಾಯುಕ್ತ ದಾಳಿ: ಪಿಡಿಓ ಈಶ್ವರಪ್ಪ ಅರೆಸ್ಟ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.