Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 343 ಮಂದಿಗೆ ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು ಮಂಗಳವಾರ ಒಟ್ಟು343 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3050 ಕ್ಕೇರಿದೆ. ಶಿವಮೊಗ್ಗ ತಾಲೂಕಲ್ಲಿ 124 ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ60ತೀರ್ಥಹಳ್ಳಿಯಲ್ಲಿ 22 ಶಿಕಾರಿಪುರ51, ಸಾಗರ 35 ಹೊಸನಗರ 18 ಸೊರಬ 17ಹಾಗೂ ಇತರೆ ಜಿಲ್ಲೆಯ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಫೆ.8,9: ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ

Malenadu Mirror Desk

ಕೋವಿಡ್ ವಿಷಯದಲ್ಲಿ ಸಂಸದರ ಸಾಧನೆ ಶೂನ್ಯ

Malenadu Mirror Desk

ಈಡಿಗ ಮಹಿಳಾ ಸಂಘದಿಂದ ಸಿಗಂದೂರಲ್ಲಿ ಶ್ರಮದಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.