ಶಿವಮೊಗ್ಗದಲ್ಲಿ 12 ಸಾವು, ಯಾವ ತಾಲೂಕಲ್ಲಿ ಎಷ್ಟು ಸೋಂಕು?
ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಭಾನುವಾರ ಒಂದೇ ದಿನ 12 ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 626 ಆಗಿದ್ದು, 645 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ ಅತಿಹೆಚ್ಚು ಅಂದರೆ 213 ಮಂದಿಯಲ್ಲಿ...