Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯ

ಯಡಮನೆ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಸಚಿವ ಮಧು ಬಂಗಾರಪ್ಪ ಅಭಯ

Malenadu Mirror Desk
ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಹೀಗಾಗಿ...
ರಾಜ್ಯಶಿವಮೊಗ್ಗ

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Malenadu Mirror Desk
ಶಿವಮೊಗ್ಗ : ಮಹಾತ್ಮಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ಡಿ.ಸಿ. ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಅಲ್ಲಿ ಧರಣಿನಡೆಸಿ ಜಿಲ್ಲಾಧಿಕಾರಿಗಳ...
ಶಿವಮೊಗ್ಗ

ಬ್ರಹ್ಮಶ್ರೀ ನಾರಾಯಣ ಗುರು ಸೊಸೈಟಿ ಬಲವರ್ಧನೆ: ನೂತನ ಅಧ್ಯಕ್ಷ ಡಾ.ಜಿ.ಡಿ.ನಾರಾಯಣಪ್ಪ ಭರವಸೆ

Malenadu Mirror Desk
ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘಕ್ಕೆ ನೂತನ ಆಡಳಿತ ಮಂಡಳಿ ರಚನೆಯಾಗಿದೆ. ಜಿಲ್ಲೆಯಲ್ಲಿ ಪ್ರಭಾವಿ ಸಮುದಾಯವನ್ನು ಪ್ರತಿನಿಧಿಸುವ ಈ ಸೊಸೈಟಿಯ ಪ್ರಗತಿಗೆ ಆಡಳಿತ ಮಂಡಳಿ ಶ್ರಮಿಸಲಿದೆ ಎಂದು ಮಾಜಿ ಶಾಸಕರೂ ಆದ ಸಹಕಾರ...
ರಾಜ್ಯಶಿವಮೊಗ್ಗ

ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ: ಪೂಜಾರಿ ಆರೋಪ

Malenadu Mirror Desk
ಶಿವಮೊಗ್ಗ:   ಕೇಂದ್ರ ಸರ್ಕಾರವು  ವಿಬಿ ಜಿ- ರಾಮ್ ಜಿ ಯೋಜನೆ ಜಾರಿಗೆ ತಂದಿದ್ದು, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಅಪಪ್ರಚಾರ ನಡೆಯುತ್ತಿದೆ. ಈ ಬಗ್ಗೆ ಜನರಿಗೆ ನಿಜ ಮಾಹಿತಿ ತಿಳಿಸಲು ಜನಜಾಗೃತಿ ಸಮಾವೇಶ...
ಜಿಲ್ಲೆರಾಜಕೀಯರಾಜ್ಯ

ಹಿನ್ನೀರು ಸಂತ್ರಸ್ತರ ಭೂಮಿ ವಾಪಸ್‌ ಇಲ್ಲ: ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ: ಶರಾವತಿ ಹಿನ್ನೀರು ಸಂತ್ರಸ್ಥರು ಸಾಗುವಳಿ ಮಾಡಿಕೊಂಡಿರುವ ಕೆಪಿಸಿ ವ್ಯಾಪ್ತಿಗೊಳಪಟ್ಟ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಸೇರಿಸುವ ಪ್ರಶ್ನೆಯೇ ಇಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. 77...
ಜಿಲ್ಲೆಶಿವಮೊಗ್ಗಸಾಗರಸಾಹಿತ್ಯ

ಹಸೆ ಚಿತ್ತಾರವನ್ನು ಪಠ್ಯಕ್ರಮದಲ್ಲಿ ಸೇರಿಸಲು ಕ್ರಮ: ಸಚಿವ ಮಧು ಬಂಗಾರಪ್ಪ

Malenadu Mirror Desk
ಬಲೆಗಾರು/ಸಾಗರ:’ಮಲೆನಾಡಿನ ದೀವರು ಸಮುದಾಯ ಪೋಷಿಸಿಕೊಂಡು ಬಂದಿರುವ ಹಸೆ ಚಿತ್ತಾರ ಕಲೆಯನ್ನು ಶಾಲೆಗಳ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಸಾಗರದ ಬಲೆಗಾರು ಗ್ರಾಮದಲ್ಲಿ ಭಾನುವಾರ ಕರ್ನಾಟಕ...
ರಾಜ್ಯಶಿವಮೊಗ್ಗ

ಅವೈಜ್ಞಾನಿಕ ಸುತ್ತೋಲೆ ಹಿಂಪಡೆಯಲು ಉಪನ್ಯಾಸಕರ ಒತ್ತಾಯ

Malenadu Mirror Desk
ಶಿವಮೊಗ್ಗ: ಡಯೆಟ್‌ನ ಹಿರಿಯ ಉಪನ್ಯಾಸಕರಿಂದ ಪದವಿಪೂರ್ವ ಶಿಕ್ಷಣ ಇಲಾಖೆ ಮಾಹಿತಿ ಸಂಗ್ರಹಿಸಿ, ಪರಿಶೀಲನೆ ಮಾಡುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಂಘದಿಂದ ಶುಕ್ರವಾರ ಸರ್ಕಾರಕ್ಕೆ ಮನವಿ...
ರಾಜ್ಯ

ಶಿವಮೊಗ್ಗ ಆಯುರ್ವೇದಿಕ್‌ ಕಾಲೇಜಿಗೆ ಬೋಧಕ ಸಿಬ್ಬಂದಿ-ಸ್ಟಾಫ್‌ನರ್ಸ್ ನೇಮಕ

Malenadu Mirror Desk
ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್‌ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ರಾಜ್ಯಶಿವಮೊಗ್ಗ

ಐದು ಹೊಸ ಹಾಸ್ಟೆಲ್ ಆರಂಭ : ಸಚಿವ ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ : ಮೇ 24 : : ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.