Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ಶಿವಮೊಗ್ಗ

ನನ್ನ ಮೇಲೆ ಯಾವುದೇ ಪೋಕ್ಸೋ ಕೇಸ್ ಇಲ್ಲ, ನಾನು ಶುಭ್ರ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ : ಆರ್ ಎಸ್ಎಸ್ ಬ್ಯಾನ್ ಮಾಡಲು ಸ್ವರ್ಗದಲ್ಲಿರುವ ಇಂದಿರಾಗಾಂಧಿ, ನೆಹರು‌ ಕೈಯಲ್ಲಿ ಆಗಿಲ್ಲ. ಇನ್ನೂ ನೀವು ಯಾವ ಲೆಕ್ಕ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು,...
Uncategorized

ಎಎನ್ಎಫ್ ಕಾರ್ಯಾಚರಣೆ – ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆ

Malenadu Mirror Desk
ಶಿವಮೊಗ್ಗ : ನಕ್ಸಲ್ ನಿಗ್ರಹ ಪಡೆ( ಎಎನ್ಎಫ್) ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಪೀತಂಬೈಲ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ...
ಜಿಲ್ಲೆಶಿವಮೊಗ್ಗ

ಹುಲಿ & ಸಿಂಹಧಾಮಕ್ಕೆ ಬಂದ ನೂತನ ಅತಿಥಿಗಳು : ಪ್ರಾಣಿ ಪ್ರಭೇದಗಳ ಸಂಖ್ಯೆ 34ಕ್ಕೆ ಏರಿಕೆ

Malenadu Mirror Desk
ಶಿವಮೊಗ್ಗ : ಹೊರವಲಯದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಮೃಗಾಲಯಗಳ ನಡುವೆ ಪ್ರಾಣಿಗಳ ವಿನಿಮಯ ಕಾರ್ಯಕ್ರಮದಡಿ 5 ಬಗೆಯ ಹೊಸ ಪ್ರಾಣಿ, ಪಕ್ಷಿಗಳು ಕೇರಳದ ತಿರುವನಂತಪುರದಿಂದ ತ್ಯಾವರೆಕೊಪ್ಪದ ಹುಲಿ ಮತ್ತು...
ರಾಜ್ಯ

ಸರಕಾರಿ ನೌಕರರ ಸಂಘದ ಚುನಾವಣೆ ಫಲಿತಾಂಶ ಪ್ರಕಟ

Malenadu Mirror Desk
ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿದ್ದ ಸರ್ಕಾರಿ ನೌಕರರ ಸಂಘದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಉಪವಿಭಾಗಾಧಿಕಾರಿ ಸತ್ಯನಾರಾಯಣ್‌ ಸೇರಿದಂತೆ ಹಲವು ಪ್ರಮುಖರು ಜಯಶಾಲಿಯಾಗಿದ್ದಾರೆ. ರಾಜ್ಯಾಧ್ಯಕ್ಷ ಸಿಎಸ್.ಷಡಾಕ್ಷರಿ ಅವರ ಬಣಕ್ಕೆ ಹೆಚ್ಚಿನ ಸ್ಥಾನಗಳು ಸಿಕ್ಕಿದ್ದು, ವಿರೋಧಿ ಬಣಕ್ಕೆ...
ಶಿಕಾರಿಪುರಶಿವಮೊಗ್ಗ

ಆಸ್ಪತ್ರೆ ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು

Malenadu Mirror Desk
ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ...
ರಾಜ್ಯಶಿವಮೊಗ್ಗ

ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ವಿರುದ್ಧ ಸುಮೊಟೋ ಕೇಸ್

Malenadu Mirror Desk
ಶಿವಮೊಗ್ಗ: ರಾಷ್ಟ್ರಭಕ್ತರ ಬಳಗದ ಸಂಚಾಲಕರಾದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಮತ್ತೋಂದು ಕೇಸ್ ದಾಖಲಾಗಿದೆ. ಧಾರ್ಮಿಕ ಭಾವನೆ ಕೆರಳುವ ರೀತಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಜಯನಗರ ಠಾಣೆ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಜಯನಗರ...
ಶಿವಮೊಗ್ಗಸಾಗರ

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ: ಸ್ಥಳದಲ್ಲೇ ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ

Malenadu Mirror Desk
ಶಿವಮೊಗ್ಗ : ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ತೆಪ್ಪ ಮಗುಚಿ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಇದೀಗ ಪತ್ತೆಯಾಗಿದೆ. ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ...
ಶಿವಮೊಗ್ಗಸಾಗರ

ಶರಾವತಿ ಹಿನ್ನೀರಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆ

Malenadu Mirror Desk
ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ ಹಿನ್ನೀರಿನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಸಿಗಂದೂರಿನ ಚೇತನ್...
ಶಿವಮೊಗ್ಗಹೊಸನಗರ

ಲಾರಿ ಡಿಕ್ಕಿ- ಚಿಕ್ಕಜೇನಿಯಲ್ಲಿ ಖಾಸಗಿ ಬಸ್ ಪಲ್ಟಿ- ಹಲವರಿಗೆ ಗಾಯ

Malenadu Mirror Desk
ಶಿವಮೊಗ್ಗ : ಲಾರಿ ಡಿಕ್ಕಿಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ...
ಶಿಕಾರಿಪುರಶಿವಮೊಗ್ಗ

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk
ಶಿವಮೊಗ್ಗ : ಊಟ ಬಡಿಸದ್ದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರಮ್ಮ (28) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಅಂಬ್ಲಿಗೋಳ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.