ಹಿಜಾಬ್- ಕೇಸರಿ ಶಾಲು ವಿವಾದದ ಹಿಂದೆ ಷಡ್ಯಂತ್ರ- ಬಿಜೆಪಿ
ಶಿವಮೊಗ್ಗದಲ್ಲಿ ಕೇವಲ ಸಮವಸ್ತ್ರ ವಿವಾದವಲ್ಲ, ಇದು ಕೋಮು ಭಾವನೆ ಪ್ರಚೋದಿಸುವ ಷಡ್ಯಂತ್ರ, ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್‌ಗಳಲ್ಲಿ ನಡೆದ ಚರ್ಚೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ...

