ಹಿಜಾಬ್ ಪ್ರತಿಭಟನೆ ಯಥಾಸ್ಥಿತಿ , ಬೇಟಿ ಬಚಾವೊ ,ಬೇಟಿ ಪಡಾವೊ ಅಂತಿರಿ ಕಾಲೇಜಿಗೆ ಬಿಡುತ್ತಿಲ್ಲ: ವಿದ್ಯಾರ್ಥಿನಿಯರು
ಶಿವಮೊಗ್ಗ ನಗರದಲ್ಲಿ ನಾಲ್ಕನೇ ದಿನವೂ ಹಿಜಾಬ್ ವಿವಾದ ಯಥಾಸ್ಥಿತಿಯಲ್ಲಿದ್ದು, ಗುರುವಾರ ಡಿವಿಎಸ್ ಸ್ವತಂತ್ರ ಪಿಯು ಕಾಲೇಜು ಮತ್ತು ಸರ್ವೋದಯ, ಕಮಲಾ ನೆಹರು ಕಾಲೇಜಿನ ಎದುರು ಪ್ರತಿಭಟನೆ ನಡೆಯಿತಾದರೂ ನಂತರ ಅದು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಗೊಂಡಿದೆ....

