Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯ

ಕೊರೊನ ಏರಿಕೆ, 1 ಸಾವು, 572 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ತುಸು ಏರಿಕೆಯಾಗಿದ್ದು, ಗುರುವಾರ ಒಟ್ಟು572 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2709 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ 123ಮಂದಿಗೆ...
ರಾಜ್ಯಶಿವಮೊಗ್ಗ

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ

Malenadu Mirror Desk
ಪತ್ರಿಕಾ ಸಂವಾದದಲ್ಲಿ ಎಸ್‌ಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ಠಾಣೆಗೆ ಬರುವ ಸಾರ್ವಜನಿಕರೊಂದಿಗೆ ಹೇಗೆ ನಡೆದುಕೊಳ್ಳಬೇಕೆಂಬ ತರಬೇತಿಯನ್ನು ಪೊಲೀಸ್ ಸಿಬ್ಬಂದಿಗೆ ನೀಡುವುದು ಸೇರಿದಂತೆ ಅನೇಕ ಜನ ಸ್ನೇಹಿ ಯೋಜನೆಗಳು ತಮ್ಮ ಮುಂದೆ ಇವೆ ಎಂದು ಜಿಲ್ಲಾ...
ರಾಜ್ಯಶಿವಮೊಗ್ಗ

ಕಾರಿಗೆ ಟಿಪ್ಪರ್ ಡಿಕ್ಕಿ ಇಬ್ಬರು ಸಾವು

Malenadu Mirror Desk
ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಡೈರಿ ಸಮೀಪ ಗುರುವಾರ ನಡೆದಿದೆ.ಅಪಘಾತದಲ್ಲಿ ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ...
ರಾಜ್ಯಶಿವಮೊಗ್ಗ

ಬಲಿಷ್ಠ ಸಂವಿಧಾನದಿಂದ ಬಲಿಷ್ಠ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದಲ್ಲಿ 73 ನೇ ಗಣರಾಜ್ಯೋತ್ಸವದ ಸಂಭ್ರಮ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವಿಸ್ತಾರವಾದ, ಬಲಿಷ್ಠ, ಲಿಖಿತ ಸಂವಿಧಾನದಿಂದಾಗಿ ಬಹುಪ್ರದೇಶ, ಬಹುಸಂಸ್ಕೃತಿ, ಬಹುಜನರ ವೈವಿಧ್ಯಮಯ ಭಾರತವು ಇಂದು ಒಂದು...
ರಾಜ್ಯಶಿವಮೊಗ್ಗ

ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಸ್ವಾಭಿಮಾನದ ನಡಿಗೆ

Malenadu Mirror Desk
ದಿಲ್ಲಿಯ ಗಣರಾಜ್ಯೋತ್ಸವ ಪರೇಡ್‌ಗೆ ಕೇರಳ ರಾಜ್ಯ ಕೇಂದ್ರಕ್ಕೆ ಕಳಿಸಿದ್ದ ಸಂತ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ದ ಚಿತ್ರವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದನ್ನು ಖಂಡಿಸಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ...
ರಾಜ್ಯಶಿವಮೊಗ್ಗ

ಮಾದರಿ ಶಿವಮೊಗ್ಗ ನಿರ್ಮಾಣಕ್ಕೆ ಕ್ರಮ : ಪತ್ರಿಕಾಗೋಷ್ಠಿಯಲ್ಲಿ ಉಸ್ತುವಾರಿ ಸಚಿವ ನಾರಾಯಣಗೌಡ

Malenadu Mirror Desk
ಶಿವಮೊಗ್ಗವನ್ನು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದರು.ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು....
ರಾಜ್ಯ

ಹೊಸಹಳ್ಳಿ ಕೇಶವಮೂರ್ತಿಗಳಿಗೆ ಪದ್ಮಶ್ರೀ, ಗಮಕಕಲೆಗೆ ಸಂದ ಅತ್ಯುನ್ನುತ ಗೌರವ

Malenadu Mirror Desk
ಖ್ಯಾತ ಗಮಕ ಕಲಾವಿದ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರಕಾರ ಪ್ರಕಟಿಸಿದೆ.ಮಂಗಳವಾರ ಕೇಂದ್ರ ಸರಕಾರ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ರಾಜ್ಯದ ನಾಲ್ವರು ಈ ಗೌರವಕ್ಕೆ ಬಾಜನರಾಗಿದ್ದು, ಕೇಶವಮೂರ್ತಿ ಅವರಿಗೆ ಪದ್ಮಶ್ರೀ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 343 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು ಮಂಗಳವಾರ ಒಟ್ಟು343 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3050 ಕ್ಕೇರಿದೆ. ಶಿವಮೊಗ್ಗ ತಾಲೂಕಲ್ಲಿ 124 ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ60ತೀರ್ಥಹಳ್ಳಿಯಲ್ಲಿ 22 ಶಿಕಾರಿಪುರ51,...
ರಾಜ್ಯಶಿವಮೊಗ್ಗ

‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕ

Malenadu Mirror Desk
ರಂಗಾಯಣ ಶಿವಮೊಗ್ಗವು ಕರ್ನಾಟಕ ಸರ್ಕಾರದ ‘ಸರ್ವರಿಗೂ ಸಂವಿಧಾನಯೋಜನೆಯಡಿ ಭಾರತೀಯ ಸಂವಿಧಾನವನ್ನು ಸಮಾಜದ ವಿವಿಧ ವರ್ಗಗಳಿಗೆ ಸುಲಭವಾಗಿ ಅರ್ಥೈಸಲು ಸಹಾಯವಾ ಗುವಂತೆ ಸಂವಿಧಾನದ ಕುರಿತು ‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕ ಸಿದ್ದ ಪಡಿಸಿದ್ದು,...
ರಾಜ್ಯಶಿವಮೊಗ್ಗ

ಸಿದ್ದರಾಮಯ್ಯ ಕಾಲದಲ್ಲಿ ರಸ್ತೆಯಲ್ಲಿ ವಜ್ರ ವೈಡೂರ್ಯ: ಈಶ್ವರಪ್ಪ ಟೀಕೆ

Malenadu Mirror Desk
ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲಿ ನಾಡು ವಜ್ರ, ವೈಡೂರ್ಯಗಳನ್ನು ರಸ್ತೆಯಲ್ಲಿ ಮಾರಾಟ ಮಾಡುವಷ್ಟು ಶ್ರೀಮಂತವಾಗಿತ್ತು,ಈಗ ಮಾತ್ರ ಸಾಲ ಮಾಡ್ತಿರೋದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.ರಾಜ್ಯಸರ್ಕಾರ ಸಾಲದಲ್ಲಿ ಮುಳುಗಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಶಿವಮೊಗ್ಗದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.