Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 304 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದುಸೋಮವಾರ ಒಟ್ಟು304 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3095 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ 104 ಮಂದಿಗೆ...
ರಾಜ್ಯಶಿವಮೊಗ್ಗಸಾಗರ

ಪ್ರಕಾಶ್ ಎಂಬ ಮಲೆನಾಡಿನ ಸಾರಥಿ ,ಮಲೆನಾಡಿನ ನೂರಾರು ಕುಟುಂಬಗಳಲ್ಲಿ ದೀಪ ಬೆಳಗಿಸಿದ್ದ ಪ್ರಕಾಶ್ ಟ್ರಾವೆಲ್ಸ್

Malenadu Mirror Desk
ದೂರದ ಹಾಸನದಿಂದ ಮಲೆನಾಡಿನ ಸಾಗರಕ್ಕೆ ಬಂದು ಕ್ಲೀನರ್ ಆಗಿ ಕೆಲಸ ಮಾಡಿ ದೊಡ್ಡ ಸಾರಿಗೆ ಸಂಸ್ಥೆ ಕಟ್ಟಿದ್ದ ಪ್ರಕಾಶ್ ಟ್ರಾವೆಲ್ಸ್‌ನ ಪ್ರಕಾಶ್ ಕೊನೆಗೂ ಕಾಣದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶರಾವತಿ ಹಿನ್ನೀರಿನ ಪಟಗುಪ್ಪಾ ಸೇತುವೆ...
ರಾಜ್ಯಶಿವಮೊಗ್ಗ

ಮಕ್ಕಳಿಗೆ ಕೋವಿಡ್ ಬಂದರೆ ಆತಂಕಪಡುವ ಅಗತ್ಯವಿಲ್ಲ: ಡಾ.ಧನಂಜಯ ಸರ್ಜಿ

Malenadu Mirror Desk
ಕೋವಿಡ್ ಮೂರನೇ ಅಲೆಯಲ್ಲಿ ವೈರಸ್ ದುರ್ಬಲವಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರದೇ ಇರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಶಿವಮೊಗ್ಗ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಹೇಳಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 1 ಸಾವು, 518 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಭಾನುವಾರ ಒಟ್ಟು 518 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2914 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ...
ರಾಜ್ಯಶಿವಮೊಗ್ಗ

ಪುರದಾಳು ಸಮೀಪ ಕಾಡಾನೆ ಹಾವಳಿ: ಅಡಕೆ, ತೆಂಗು ಮತ್ತು ಬಾಳೆಬೆಳೆ ನಾಶ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಆಲದೇವರ ಹೊಸೂರು ಸಮೀಪದ ಕಿಮ್ಮನೆ ಗಾಲ್ಫ್ ಕ್ಲಬ್ ಹಿಂಭಾಗದ ಹೊಲಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಮಾಡಿದೆ.ಶನಿವಾರ ರಾತ್ರಿ ಹೊಸೂರು ಕೆರೆ...
ರಾಜ್ಯಶಿವಮೊಗ್ಗಸಾಗರಹೊಸನಗರ

ಪ್ರಕಾಶ್‌ಟ್ರಾವೆಲ್ಸ್ ಮಾಲೀಕ ನಿಗೂಢ ನಾಪತ್ತೆ, ಪಟಗುಪ್ಪ ಸೇತುವೆ ಬಳಿ ಕಾರು, ಮೊಬೈಲ್ ಪತ್ತೆ

Malenadu Mirror Desk
ಶಿವಮೊಗ್ಗದ ಪ್ರತಿಷ್ಠಿತ ಪ್ರಕಾಶ್ ಟ್ರಾವೆಲ್ಸ್‌ನ ಮಾಲೀಕರಾದ ಪ್ರಕಾಶ್ ಅವರು ಶುಕ್ರವಾರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.ಶುಕ್ರವಾರ ಸಾಗರದಿಂದ ಕಾರಿನಲ್ಲಿ ಒಬ್ಬರೇ ಹೊರಟಿದ್ದು, ಕಾರು ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಬಳಿ ಪತ್ತೆಯಾಗಿದೆ. ಮೊಬೈಲ್ , ಚಪ್ಪಲಿ ಸೇತುವೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 870 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಟ್ಟು 870 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2805 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ...
ರಾಜ್ಯಶಿವಮೊಗ್ಗ

ಅಕ್ರಮ ಮರಳುಗಾರಿಕೆ ಯಾರೇ ಮಾಡಿದರೂ ಕ್ರಮ, ಬರೀ ಹೆಸರಿಗೆ ಸಚಿವನಾಗಿರಲಾರೆ : ಆರಗ ಜ್ಞಾನೇಂದ್ರ

Malenadu Mirror Desk
ಶಿವಮೊಗ್ಗ: ಅಕ್ರಮ ಮರಳು ಅಥವಾ ಕಲ್ಲುಗಣಿಗಾರಿಕೆ ತಪ್ಪು. ಯಾರೇ ಇದನ್ನು ನಡೆಸುತ್ತಿದ್ದರೂ ಅವರ ವಿರುದ್ಧ ಕ್ರಮವಾಗಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ಪ್ರೆಸ್ ಟ್ರಸ್ಟ್‌ನಲ್ಲಿ ಶನಿವಾರ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮರಳು ಮತ್ತು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 529 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಹಾವಳಿ ಮುಂದುವರಿದಿದ್ದು, ಶುಕ್ರವಾರ ಒಟ್ಟು529 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2300 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಕಾರಣದಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ ಶುಕ್ರವಾರ...
ರಾಜ್ಯಶಿವಮೊಗ್ಗಹೊಸನಗರ

ಮಲೆನಾಡಿಗೆ ಮತ್ತೆ ಒಕ್ಕರಿಸಿದ ಮಂಗನಕಾಯಿಲೆ

Malenadu Mirror Desk
ಮಲೆನಾಡಿನಲ್ಲಿ ಕೊರೊನ ಆತಂಕದ ನಡುವೆಯೇ ಮಾಮೂಲಿ ಅತಿಥಿ ಮಂಗನ ಕಾಯಿಲೆಯೂ ಒಕ್ಕರಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೂಡಿಗೆ ಗ್ರಾಮದ ಮಹಿಳೆಯೊಬ್ಬರಲ್ಲಿ ಮಂಗನಕಾಯಿಲೆಯ ವೈರಾಣು ಪತ್ತೆಯಾಗಿದೆ. ಮಂಗನಕಾಯಿಲೆ ಲಕ್ಷಣ ಕಾಣಿಸಿಕೊಂಡಿರುವ ಮಹಿಳೆಗೆ ಸದ್ಯ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.