Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಪಾಲಿಕೆ ಸದಸ್ಯರು ಮಧ್ಯವರ್ತಿಗಳಲ್ಲ: ಮೇಯರ್ ಸುನೀತ ಅಣ್ಣಪ್ಪ

Malenadu Mirror Desk
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಮೇಯರ್ ಸುನೀತ ಅಣ್ಣಪ್ಪ ಸ್ಪಷ್ಟನೆ ನೀಡಿದ್ದಾರೆ.ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ, ಪಾಲಿಕೆ...
ರಾಜ್ಯಶಿವಮೊಗ್ಗ

ಓಂ ಶಕ್ತಿ ಯಾತ್ರಿಕರೊಂದಿಗೆ ಬಂದ ಕೊರೊನ : ಶಿವಮೊಗ್ಗದಲ್ಲಿ6 ಮಂದಿ ಭಕ್ತರಲ್ಲಿ ಸೋಂಕು ಪತ್ತೆ

Malenadu Mirror Desk
ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದ ಶಿವಮೊಗ್ಗದ ಆರು ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಂಕು ದೃಢವಾದ ಆರು ಮಂದಿ ಸೋಂಕಿತರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿರುವ ಓಂ ಶಕ್ತಿ...
ರಾಜ್ಯಶಿಕಾರಿಪುರಶಿವಮೊಗ್ಗ

ಶಿಕಾರಿಪುರ- ಮಾಸೂರು-ರಾಣೇಬೆನ್ನೂರು ರೈಲು ಮಾರ್ಗವು ಅವಾಸ್ತವಿಕ ಮತ್ತು ಅವೈಜ್ಞಾನಿಕ:ಹೆಚ್.ಟಿ.ಬಳಿಗಾರ್

Malenadu Mirror Desk
ಶಿವಮೊಗ್ಗ-ರಾಣೇಬೆನ್ನೂರು ರೈಲ್ವೆ ಯೋಜನೆಯಲ್ಲಿ ಶಿಕಾರಿಪುರ- ಮಾಸೂರು-ರಾಣೇಬೆನ್ನೂರು ರೈಲು ಮಾರ್ಗವು ಅವಾಸ್ತವಿಕ ಮತ್ತು ಅವೈಜ್ಞಾನಿಕ ಸಾಧುವಲ್ಲದ ಮಾರ್ಗದ ಯೋಜನೆಯಾಗಿರುವ ಈ ಮಾರ್ಗವನ್ನು ಬದಲಾಯಿಸಬೇಕೆಂದು  ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಶಿಕಾರಿಪುರದ ಹೆಚ್.ಟಿ.ಬಳಿಗಾರ್...
ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಅಗತ್ಯವಿಲ್ಲ: ಕೆ.ಬಿ ಪ್ರಸನ್ನಕುಮಾರ್

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ ಎಂಬ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನವರ ಅಭಿಪ್ರಾಯ ಸೂಕ್ತವಾಗಿದ್ದು, ಯಾವುದೇ  ಕಾರಣಕ್ಕೂ ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಬಾರದು ಎಂದು ಸರ್ಕಾರವನ್ನು ಕಾಂಗ್ರೆಸ್...
ಭಧ್ರಾವತಿರಾಜ್ಯ

ಭದ್ರಾವತಿಯಲ್ಲಿ ಸಾಮಿಲ್‌ಗೆ ಬೆಂಕಿ : ಅಪಾರ ಪ್ರಮಾಣದ ಹಾನಿ

Malenadu Mirror Desk
ಶಿವಮೊಗ್ಗ ಜಿಲ್ಲೆ ಭದ್ರಾವತಿ ಪಟ್ಟಣದಲ್ಲಿನ ಮಂಜುನಾಥ ಸಾಮಿಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.ಬುಧವಾರ ರಾತ್ರಿ ಹೊತ್ತಿಕೊಂಡಿದ್ದ ಬೆಂಕಿ ಇಡೀ ಸಾಮಿಲ್ ಮತ್ತು ಸುತ್ತಲ ಪ್ರದೇಶಕ್ಕೆ ಆವಸಿದೆ. ನಾಗರಾಜ್ ಎಂಬುವವರಿಗೆ...
ರಾಜ್ಯಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ...
ರಾಜ್ಯಶಿವಮೊಗ್ಗ

ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ :ಆರಗ ಜ್ಞಾನೇಂದ್ರ

Malenadu Mirror Desk
ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ. ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಹಿಂದುಳಿದ...
ಶಿವಮೊಗ್ಗ

ಪುರದಾಳು ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

Malenadu Mirror Desk
ಶಿವಮೊಗ್ಗ,ಜ.೫: ಕಾಡಾನೆ ಹಾವಳಿ ಅತಿಯಾಗುತ್ತಿದ್ದು, ಶಿವಮೊಗ್ಗ ಜಿಲ್ಲಾ ಕೇಂದ್ರಕ್ಕೆ ಅತೀ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆನೆಗಳ ಪರೇಡ್ ನಿರಂತರವಾಗಿದೆ.ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೌಲಾಪುರ ಮತ್ತು ಆಲದೇವರ ಹೊಸಳ್ಳಿಯಲ್ಲಿ...
ರಾಜ್ಯಶಿವಮೊಗ್ಗ

ನಿರಂತರ ಜ್ಯೋತಿ ಭ್ರಷ್ಟಾಚಾರ ಸಿಬಿಐ ತನಿಖೆಯಾಗಲಿ: ಮಾಜಿ ಶಾಸಕ ಪ್ರಸನ್ನಕುಮಾರ್ ಆರೋಪ

Malenadu Mirror Desk
ಶಿವಮೊಗ್ಗ: ನಿರಂತರ ಜ್ಯೋತಿ ಯೋಜನೆಯಲ್ಲಿ  ೫ ಕೋಟಿ ರೂ. ಇದ್ದ ಅವ್ಯವಹಾರವನ್ನು ೧೨ ಕೋಟಿ ರೂ ಎಂದು ಸಚಿವರು ಹೇಳಿದ್ದಾರೆ.  ಇದು ಸುಮಾರು ೪೦ರಿಂದ ೫೦ ಕೋಟಿಯಷ್ಟು ಅವ್ಯವಹಾರವಾಗಿರುವ ಶಂಕೆ ಇದೆ. ಆದ್ದರಿಂದ ಈ...
ರಾಜ್ಯಶಿವಮೊಗ್ಗ

ಗ್ರಾಪಂಗಳಿಗೆ ಬಲ ತುಂಬಬೇಕಿದೆ :ಸಂವಾದದಲ್ಲಿ ನೂತನ ಎಂಎಲ್‌ಸಿ ಡಿ. ಎಸ್.ಅರುಣ್ ಹೇಳಿಕೆ

Malenadu Mirror Desk
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿಯ ಗುರಿ ನನ್ನದು.  ಅಲ್ಲಿರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದರ ಜೊತೆಗೆ  ಡಿಜಿಟಲೀಕರಣ, ನಾನಾ ದಾಖಲಾತಿಗಳು ಗ್ರಾಪಂನಲ್ಲೇ ಸಿಗುವಂತೆ ಮಾಡುವುದು, ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಬಗರ್‌ಹುಕುಂ, ಕೆರೆ ಒತ್ತುವರಿ, ಮೂಲ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.