ರಾಜ್ಯ ಸರ್ಕಾರ ರೈತ ವಿರೋಧಿ ಕಾಯ್ದೆ ವಾಪಸ್ ತೆಗೆದುಕೊಳ್ಳಬೇಕು:ಕೋಡಿಹಳ್ಳಿ
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿರುವುದು ಸ್ವಾಗತದ ವಿಷಯವಾಗಿದೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ರಾಜ್ಯ ರೈತ ಸಂಘ ರೋಟರಿ ರಕ್ತನಿಧಿ ಕೇಂದ್ರದ ಸಭಾಂಗಣಲ್ಲಿ ಆಯೋಜಿಸಿದ್ದ ರೈತ ನಾಯಕ ಎನ್.ಡಿ. ಸುಂದರೇಶ್...

