Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಒಕ್ಕಲಿಗರ ಸಂಘದ ಚುನಾವಣೆ:ಧರ್ಮೇಶ್‌ಗೆ ಭರ್ಜರಿ ಜಯ

Malenadu Mirror Desk
ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ತೀರ್ಥಹಳ್ಳಿಯ ಧರ್ಮೇಶ್ ಸಿರಿಬೈಲು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಪ್ರತಿಸ್ಪರ್ಧಿ  ಭದ್ರಾವತಿಯ ಕುಮಾರ್ ಅವರಿಗಿಂತಲೂ ಎರಡು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ...
ರಾಜ್ಯಶಿವಮೊಗ್ಗ

ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

Malenadu Mirror Desk
ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ಈಗಾಗಲೇ ಆಲಿಸಿದ್ದೇನೆ. ಅವುಗಳ...
ರಾಜ್ಯಶಿವಮೊಗ್ಗ

ರಾಜ್ಯದಲ್ಲೇ ಮೊದಲ ಬಾರಿಗೆ ಕಪ್ಪೆ ಹಬ್ಬ

Malenadu Mirror Desk
ಶಿವಮೊಗ್ಗ ಪಶ್ಚಿಮಘಟ್ಟದ ವಿಶಿಷ್ಟ ಜೀವಪ್ರಬೇಧವಾದ ಕಪ್ಪೆಗಳ ಕುರಿತು ಹೊಸ ತಲೆಮಾರಿನಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ ಇದೇ ಮೊದಲ ಬಾರಿಗೆ ಕಪ್ಪೆ ಹಬ್ಬ ಆಯೋಜಿಸಲಾಗಿದೆ ಎಂದು ಶಿವಮೊಗ್ಗ...
Uncategorizedರಾಜ್ಯಶಿವಮೊಗ್ಗ

ಶ್ರೀಗಂಧ ಕಳ್ಳನ ಬಂಧನ

Malenadu Mirror Desk
ಅಕ್ರಮವಾಗಿ ಗಂಧದ ಮರದ ತುಂಡುಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿಗಳನ್ನು ಶಿವಮೊಗ್ಗದ ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಅಪ್ಸರ್ ಬಂಧಿತ ಆರೋಪಿ.ಆರೋಪಿ ಅಪ್ಸರ್, ಶಿವಮೊಗ್ಗ ಟಿಪ್ಪು ನಗರದ ಏಳನೇ ತಿರುವಿನ ಗೋಡೌನ್‌ನಲ್ಲಿ ಸುಮಾರು 910 ಕೆ.ಜಿ ಶ್ರೀಗಂಧದ ತುಂಡುಗಳನ್ನು...
ರಾಜ್ಯಶಿವಮೊಗ್ಗ

ಮಧ್ಯಕರ್ನಾಟಕದಲ್ಲಿ ಮುಂದುವರಿದ ಬಿಜೆಪಿ ಪ್ರಾಬಲ್ಯ: ಅರುಣ್, ನವೀನ್ ಹಾಗೂ ಪ್ರಾಣೇಶ್ ಆಯ್ಕೆ

Malenadu Mirror Desk
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಮದ್ಯಕರ್ನಾಟಕದಲ್ಲಿ ಆಡಳಿತ ಪಕ್ಷ ಬಿಜೆಪಿ ತನ್ನ ಪಾರಮ್ಯ ಮುಂದುವರಿಸಿದೆ. ರಾಜ್ಯದ ಒಟ್ಟು ೨೫ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ೧೨ ಕ್ಷೇತ್ರ ಗೆದ್ದಿರುವ ಬಿಜೆಪಿಯದು ಹೇಳಿಕೊಳ್ಳುವಂತಹ ಸಾಧನೆ...
ರಾಜ್ಯಸಾಗರ

ಸೇತುವೆಗೆ ಕೇಸರಿ ಬಣ್ಣ : ಹುಚ್ಚರ ರೀತಿ ನಗರಸಭೆ ಆಡಳಿತ: ಕಾಗೋಡು ತಿಮ್ಮಪ್ಪ

Malenadu Mirror Desk
ಸಾಗರ ನಗರವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಹಾಳಾಗಿರುವ ರಸ್ತೆಗಳನ್ನು ರಿಪೇರಿ ಪಡಿಸುವುದು, ಉದ್ಯಾನವನಗಳನ್ನು ಸೂಕ್ತವಾಗಿ ನಿರ್ವಹಿಸಬೇಕು ಮತ್ತು ಅಂಗನವಾಡಿಗಳನ್ನು ಅಭಿವೃದ್ದಿಪಡಿಸುವಂತೆ ಒತ್ತಾಯಿಸಿ ಸೋಮವಾರ ಬ್ಲಾಕ್ ಕಾಂಗ್ರೇಸ್ ಅಸಂಘಟಿತ ಕಾರ್ಮಿಕರ ಘಟಕದ ವತಿಯಿಂದ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯನ್ನು...
ರಾಜ್ಯಶಿವಮೊಗ್ಗ

ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಹಿಡಿದ ವಿ.ಹೆಚ್. ಮುನೇಶಪ್ಪ

Malenadu Mirror Desk
ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಭಾನುವಾರ  ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್...
ರಾಜ್ಯಶಿವಮೊಗ್ಗ

ಸ್ಕಾಲರ್ ಶಿಪ್ ಮತ್ತು ಬಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Malenadu Mirror Desk
ಕಾಲೇಜ್ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಮತ್ತು ಬಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಶಾಖೆ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ...
ರಾಜ್ಯಶಿವಮೊಗ್ಗ

ಮೋಸದಿಂದ ಜಾಗ ವಶ: ಮಂಡಲೇಶ್ವರ ಸಮಿತಿ ಹೇಳಿಕೆ

Malenadu Mirror Desk
ಶಿವಮೊಗ್ಗನ್ಯೂ ಮಂಡ್ಲಿಯ ಸರ್ವೇ ನಂ. ೨೫೫ರಲ್ಲಿ ಹೂವಿನಕೊಪ್ಪಲು ಇದ್ದು, ಇದನ್ನು ಹೂವಿನಕೊಪ್ಪಲು ಯಾನೆ ಮುಸಲ್ಮಾನ್ ಖಬರ್‍ಸಸ್ತಾನ್ ಎಂದು ಕೈಬರವಣಿಗೆಯಲ್ಲಿ ತಿದ್ದಲಾಗಿದೆ. ಮೋಸದಿಂದ ಇದನ್ನು ಖಬರ್‌ಸ್ತಾನವನ್ನಾಗಿ ಮಾಡಿಕೊಳ್ಳಲಾಗಿದೆ. ಸ. ನಂ. 254ರ 1 ಎಕರೆ 7...
ರಾಜ್ಯಶಿವಮೊಗ್ಗ

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಗೆಲ್ಲಿಸಬೇಕು : ಎಸ್. ದತ್ತಾತ್ರಿ

Malenadu Mirror Desk
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಅವರನ್ನು ಗೆಲ್ಲಿಸಬೇಕು ಎಂದು ಶಿವಮೊಗ್ಗದ ಅವರ ಗೆಳೆಯರ ಬಳಗ ಮನವಿ ಮಾಡಿದೆ.ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಎಸ್. ದತ್ತಾತ್ರಿ ಅವರು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.