Malenadu Mitra

Author : Malenadu Mirror Desk

https://malenadumitra.com/ - 2423 Posts - 11 Comments
ರಾಜ್ಯಶಿವಮೊಗ್ಗ

ಶಿಸ್ತು ಬದ್ಧ ಜೀವನಕ್ಕೆ ಕಾನೂನಿನ ಅರಿವು ಅವಶ್ಯಕ : ಹಿರಿಯ ಸಿವಿಲ್ ನ್ಯಾಯದೀಶೆ ಸರಸ್ವತಿ ಕೆ.ಎನ್

Malenadu Mirror Desk
ವಿಶ್ವ ಮಾನವ ಹಕ್ಕು ದಿನಾಚರಣೆ ಶಿವಮೊಗ್ಗ: ಶಿಸ್ತು ಬದ್ಧವಾಗಿ ಜೀವನ ನಡೆಸಲು ಕಾನೂನಿನ ಅರಿವು ಅತ್ಯವಶ್ಯಕ.ಮನುಷ್ಯ ಹುಟ್ಟಿನಿಂದ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರು, ಪ್ರತಿಯೊಬ್ಬರು ಯಾವುದೇ ರೀತಿ ತಾರತಮ್ಯವಿಲ್ಲದ ಸ್ವಾತಂತ್ರ್ಯವನ್ನು ಹೊಂದುವ ಕಾನೂನು ಬದ್ಧ...
ರಾಜ್ಯಶಿವಮೊಗ್ಗ

ಒಯ್.. ಒಕ್ಕಲಿಗರ ಚುನಾವಣೆ ಹ್ಯಂಗಿದೆ ಗೊತ್ತಾ…, ಒಂದು ಮತಕ್ಕೆ ಲಕ್ಷ ಅಂತೆ ಹೌದನಾ ….

Malenadu Mirror Desk
ಪ್ರತಿಷ್ಠೆಯ ಕಣವಾದ ಒಕ್ಕಲಿಗರ ಸಂಘದ ಚುನಾವಣೆ  ರಾಜ್ಯದ ಪ್ರಬಲ ಸಮುದಾಯವಾದ  ಒಕ್ಕಲಿಗರ ಸಂಘದ ಚುನಾವಣೆ  ಡಿ.೧೨ ರಂದು ನಡೆಯಲಿದ್ದು, ಯಾವ ಸಾರ್ವತ್ರಿಕ ಚುನಾವಣೆಗೂ ಕಡಿಮೆ ಇಲ್ಲದಂತೆ ಈ ಚುನಾವಣೆಯ ಕಾವು  ಮಲೆನಾಡಿನಾದ್ಯಂತ ಜೋರಾಗಿಯೇ ಇದೆ....
ರಾಜ್ಯಶಿವಮೊಗ್ಗ

ನಿರ್ದಿಷ್ಟ ಧರ್ಮ ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯಿದೆ: ಸಚಿವ ಈಶ್ವರಪ್ಪ ಸಮರ್ಥನೆ

Malenadu Mirror Desk
ಒಂದು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದೇವೆ ಎಂದು ಸಚಿವ ಗ್ರಾಮೀಣಾಭಿವೃದ್ದಿ ಸಚಿವ ಕೆಎಸ್.ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿ ತರುವುದನ್ನು ವಿರೋಧಿಸಿರುವ...
ರಾಜ್ಯಶಿವಮೊಗ್ಗ

ಭರದ ಮತದಾನ, ಭರವಸೆಯಲ್ಲಿ ಅಭ್ಯರ್ಥಿಗಳು

Malenadu Mirror Desk
ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಶಿವಮೊಗ್ಗ ವಿಧಾನ ಪರಿಷತ್ ಕ್ಷೇತ್ರದಲ್ಲಿ ಮತದಾನ ಭರದಿಂದ ಸಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಶೇ ೭೫ ಕ್ಕೂ ಹೆಚ್ಚು ಮತದಾನವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಪುರಸಭೆಯ ಮತದಾನ...
ರಾಜ್ಯಶಿವಮೊಗ್ಗ

ಭದ್ರಾವತಿ 24 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನ ಬಂದಿದ್ದು ಹೇಗೆ ಗೊತ್ತಾ ?

Malenadu Mirror Desk
ಭದ್ರಾವತಿ ಹಳೇನಗರದ ನಿರ್ಮಲಾ ಆಸ್ಪತ್ರೆಯ 24 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿರುವುದರಿಂದ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ. ಸೋಕಿತರನ್ನು ಆಸ್ಪತ್ರೆಯಲ್ಲಿ ಐಸೋಲೇಷನಲ್ಲಿರಿಸಲಾಗಿದೆ.ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ...
ರಾಜ್ಯಶಿವಮೊಗ್ಗ

ಶಿಕ್ಷಕರ ಕೊರತೆ ನೀಗಿಸುವಂತೆ ಪೋಷಕರೊಂದಿಗೆ ಮಕ್ಕಳ ಪ್ರತಿಭಟನೆ

Malenadu Mirror Desk
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸೊರಬ ತಾಲೂಕಿನ ಉಳವಿ ಗ್ರಾಮದ ಸರ್ಕಾರಿ ಹಿರಿಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಗುರುವಾರ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದರು.ಶಾಲಾಭಿವೃದ್ಧಿ ಸಮಿತಿ...
ರಾಜ್ಯಶಿವಮೊಗ್ಗ

ಜವಳಿಗೆ ಶೇ. 12ರಷ್ಟು ಜಿಎಸ್‌ಟಿ : ಹೆಚ್ಚಳಕ್ಕೆ ಆಕ್ಷೇಪ ಇನ್-ಅಂಚೆ ಕಾರ್ಡು ಚಳವಳಿ

Malenadu Mirror Desk
ಕೇಂದ್ರ ಸರ್ಕಾರವು ಬರುವ ಜನವರಿಯಿಂದ ಜನರ ಅತ್ಯಗತ್ಯ ಹಾಗೂ ದಿನ ನಿತ್ಯ ಬಳಕೆಯ ಜವಳಿ ಮೇಲೆ ಶೇ. 12ಕ್ಕೆ ಜಿಎಸ್‌ಟಿ ಹೆಚ್ಚಳ ಮಾಡುತ್ತಿರುವುದು ಆಘಾತಕಾರಿ ನಡೆಯಾಗಿದೆ.ಈ ಹೊರೆಯನ್ನು ಇಳಿಸಲು ಆಗ್ರಹಿಸುವ ಸಲುವಾಗಿ ಈ ಎರಡೂ...
ರಾಜ್ಯಶಿವಮೊಗ್ಗ

ಜಿಲ್ಲಾ ಕಸಾಪದಲ್ಲಿ ಹಣವೂ ಇಲ್ಲ, ದಾಖಲೆಯೂ ಇಲ್ಲ:ತಾಲೂಕು ಸಮಿತಿ ರಚನೆಗಾಗಿ ಜಿಲ್ಲಾ ಪ್ರವಾಸ: ಮಂಜುನಾಥ

Malenadu Mirror Desk
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರ ಚುನಾವಣೆ ನಡೆದು ಆಡಳಿತಾಧಿಕಾರಿಗಳಿಂದ ನ. ೨೫ ರಂದು ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಆದರ ಕಸಾಪ ಖಾತೆಯಲ್ಲಿ ಕೇವಲ ೨ ಸಾವಿರ ರೂ. ಮಾತ್ರ ಇದೆ. ಚಾರ್ಜ್ ಪಡೆಯಲು ಸಾಹಿತ್ಯ...
ರಾಜ್ಯಶಿವಮೊಗ್ಗ

ಡಿ.13 ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧ ಮುತ್ತಿಗೆ

Malenadu Mirror Desk
ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಡಿ.13 ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧ ಮುತ್ತಿಗೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.ಅವರು...
ರಾಜ್ಯಶಿವಮೊಗ್ಗ

ಮಂಡ್ಲಿ ಖಬರಸ್ಥಾನ್ ಜಾಗ ಗೊಂದಲ ಬೇಡ: ಜಾಮಿಯಾ ಮಸೀದಿ ಸವಾಯಿ ಪಾಳ್ಯ ಸಮಿತಿ

Malenadu Mirror Desk
ಶಿವಮೊಗ್ಗ ಮಂಡ್ಲಿಯಲ್ಲಿರುವ ಸರ್ವೇ ನಂ. 257 ರ 1.19 ಎಕರೆ ಜಾಗದಲ್ಲಿ ಇತಿಹಾಸ ಕಾಲದಿಂದಲೂ ಮುಸ್ಲಿಂ ಪೂರ್ವಜರ ಸಮಾಧಿಗಳಿದ್ದು, ಅದನ್ನು ಖಬರಸ್ಥಾನಕ್ಕೆ ಬಿಟ್ಟು ಕೊಡಬೇಕು ಎಂದು ಜಾಮೀಯಾ ಮಸೀದಿ ಸವಾಯಿ ಪಾಳ್ಯ ಸಮಿತಿ ಆಗ್ರಹಿಸಿದೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.