Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಬೆಂಬಲ ಬೆಲೆ ಶಾಸನಬದ್ಧಗೊಳಿಸಲು ರೈತಸಂಘ ಆಗ್ರಹ

Malenadu Mirror Desk
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಚರ್ಚಿಸಿ ವಾಪಸ್ ಪಡೆಯಬೇಕು ಮತ್ತು ಬೆಂಬಲಬೆಲೆಯನ್ನು ಶಾಸನಬದ್ಧಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು...
ರಾಜ್ಯಶಿವಮೊಗ್ಗ

ರಾಜ್ಯಪಾಲರ ಮಲ್ನಾಡ್ ಟೂರ್ ಹೇಗಿತ್ತು ಗೊತ್ತಾ ? ಮಳೆನಾಡಿನ ಸಿರಿ ಸವಿದ ಥಾವರ್‌ಚಂದ್ ಗೆಹ್ಲೋಟ್

Malenadu Mirror Desk
ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಅಧಿಕೃತ ಕಾರ್ಯಕ್ರಮದ ಮೇಲೆ ಬಂದಿದ್ದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ಅವರು, ವಿವಿಯ ೬...
ರಾಜ್ಯಶಿವಮೊಗ್ಗ

ಅರಿವಿನ ಕೊರತೆ ಕ್ಯಾನ್ಸರ್ ಉಲ್ಬಣತೆಗೆ ಮುಖ್ಯ ಕಾರಣ : ಡಾ.ರೋಷನ್

Malenadu Mirror Desk
ಕುವೆಂಪು ವಿವಿಯಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಭಾರತದಲ್ಲಿ ಒಂದು ವರ್ಷಕ್ಕೆ ಸುಮಾರು ಮೂರು ಲಕ್ಷ ಜನರು ಮಾರಣಾಂತಿಕ ಕ್ಯಾನ್ಸರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಪಾಶ್ಚಿಮಾತ್ಯ ದೇಶಗಳಲ್ಲಿ ಗುಣಮುಖರಾಗುವರ ಸಂಖ್ಯೆ ಶೇಕಡ 84 ರಷ್ಟಿದ್ದು, ಭಾರತದಲ್ಲಿ ಶೇಕಡ...
ರಾಜ್ಯಶಿವಮೊಗ್ಗ

ಹೊಳಲ್ಕೆರೆ ಹುಡುಗಿಯ ಕೊರಳ ತುಂಬಾ ಚಿನ್ನದ ಪದಕ…ಕೃಷಿಕನ ಮಗಳ ಚಿನ್ನದ ಕೃಷಿ, ಕೃಷಿ ತೋಟಗಾರಿಕಾ ವಿವಿಯ ಘಟಿಕೋತ್ಸವ

Malenadu Mirror Desk
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಸಾಮಾನ್ಯ ಕೃಷಿ ಕುಟುಂಬದ ಎಚ್.ಎಲ್.ಅಕ್ಷತಾ ಅಪ್ಪಅಮ್ಮನ ಕನಸಿನಂತೆ ಕೃಷಿ ಪದವಿಯಲ್ಲಿ ಪ್ರಥಮ ರ್ಯಾಂಕ್‍ಗಳಿಸುವ ಮೂಲಕ 4 ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡು ಸಂಭ್ರಮಿಸಿದರು. ಅದೇ ರೀತಿ ಹಿರಿಯೂರಿನ ತೋಟಗಾರಿಕೆ ವಿವಿಯಲ್ಲಿ ಪ್ರಥಮ...
ರಾಜ್ಯಶಿವಮೊಗ್ಗ

ರುದ್ರೇಶಪ್ಪ ಎಂಬ ಬಂಗಾರದ ಮನುಷ್ಯ!. ಹತ್ತು ಕೆಜಿ ಚಿನ್ನ, ಅಪಾರ ನಗದು ಪತ್ತೆ, ಎಸಿಬಿ ದಾಳಿಯಲ್ಲಿ ಬಯಲಾದ ಕೃಷಿ ಅಧಿಕಾರಿಯ ಚಿನ್ನದ ಕೃಷಿ

Malenadu Mirror Desk
ರಾಜ್ಯದ 15 ಅಧಿಕಾರಿಗಳ ಅಕ್ರಮ ಆಸ್ತಿ ಬೇಟೆ ಮಾಡಿದ ಎಸಿಬಿ ಅಧಿಕಾರಿಗಳಿಗೆ ಭರ್ಜರಿ ಶಿಕಾರಿ ಆಗಿರುವುದು ಶಿವಮೊಗ್ಗದಲ್ಲಿ ಅನ್ನುವುದು ಮಲೆನಾಡಿನ ಜನಕ್ಕೆ ಅಚ್ಚರಿ ಮೂಡಿಸಿದೆ. ಬರ -ನೆರೆಯಿಂದ ಬಳಲಿ ಬೆಂಡಾಗಿರುವ ರೈತರನ್ನು ಪ್ರತಿನಿಧಿಸುವ ಕೃಷಿ...
ರಾಜ್ಯಶಿವಮೊಗ್ಗ

ಮನೆ ಮನೆಯಲ್ಲಿ ರಾಷ್ಟ್ರಾಭಿಮಾನ ಮೊಳಗಬೇಕು :ಸಚಿವ ಕೆ.ಎಸ್. ಈಶ್ವರಪ್ಪ

Malenadu Mirror Desk
ಮನೆ ಮನೆಯಲ್ಲಿ ದೇಶ ಭಕ್ತಿಗೀತೆ, ರಾಷ್ಟ್ರಾಭಿಮಾನ ಮೊಳಗಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಜಿಲ್ಲಾ ಜಂಗಮ ಮಹಿಳಾ ಸಮಾಜದ ವತಿಯಿಂದ ತಾಲೂಕು ಜಂಗಮ ಸಮಾಜ, ವಿನೋಬನಗರ ವೀರಶೈವ ಸೇವಾ ಸಮಿತಿ...
ರಾಜ್ಯಶಿವಮೊಗ್ಗ

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಶಿಕ್ಷಣಕ್ಕೂ ಅವಕಾಶ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್

Malenadu Mirror Desk
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಅಭ್ಯಸಿಸಲು ಒತ್ತು ನಿಡಲಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಹೇಳಿದರು. ಶಿವಮೊಗ್ಗ ಪಿಇಎಸ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ಹೊಸಶಿಕ್ಷಣ ನೀತಿ...
ರಾಜ್ಯಶಿವಮೊಗ್ಗ

ದೇವಸ್ಥಾನಕ್ಕೆ ದೇಣಿಗೆ ನೀಡಿದ ಬಿಕ್ಷುಕಿ,ಆಂಜನೇಯನಿಗೆ ಬೆಳ್ಳಿ ಮುಖವಾಡ ಮಾಡಿಸಿ ಎಂದು ಅಜ್ಜಿ ನೀಡಿದ ಹಣ ಎಷ್ಟು ಗೊತ್ತಾ ?

Malenadu Mirror Desk
ದಾನ-ಧರ್ಮ ಎಂದರೆ ಜನ ತಪ್ಪಿಸಿಕೊಂಡು ಓಡಾಡುವ ಈ ಕಾಲದಲ್ಲಿ ಬಿಕ್ಷೆ ಬೇಡುತ್ತಿದ್ದ ಅಜ್ಜಿಯೊಬ್ಬರು ನೀಡಿರುವ ದಾನದ ವಿಚಾರ ಕೇಳಿದರೆ ಶಾಕ್ ಆಗ್ತೀರಿ!.ಚಿಕ್ಕಮಗಳೂರು ಜಿಲ್ಲೆ ಕಡೂರಿನ ಸಾಯಿಬಾಬಾ ದೇಗುಲದ ಬಳಿ ಬಿಕ್ಷೆ ಬೇಡುವ ಹಣ್ಣು ಹಣ್ಣು...
ರಾಜ್ಯಶಿವಮೊಗ್ಗಸಾಗರ

ಕುಡಿದು ಬಂದು ವಿದ್ಯಾರ್ಥಿಗಳನ್ನು ಥಳಿಸುತಿದ್ದ ಪ್ರಾಚಾರ್ಯ ಅಮಾನತು, ವಿದ್ಯಾರ್ಥಿಗಳ ಪ್ರತಿಭಟನೆ : ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ

Malenadu Mirror Desk
ಸಾಗರ ತಾಲ್ಲೂಕಿನ ಆನಂದಪುರಂ ಸಮೀಪದ ಯಡೇಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ದಿಢೀರನೇ ಮಂಗಳವಾರ ಪ್ರತಿಭಟನೆ ನಡೆಸಿದರು. ಶಾಲೆಯ ಪ್ರಾಚಾರ್ಯರು, ಅಡುಗೆಯವರು ಮತ್ತು ಶುಶ್ರೂಷಕಿ, ವಾರ್ಡನ್ ಅವರ ವರ್ತನೆ ವಿರುದ್ದ ಸಿಡಿದೆದ್ದ ವಿದ್ಯಾರ್ಥಿಗಳು ಅವರನ್ನು...
ರಾಜ್ಯಶಿವಮೊಗ್ಗ

28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ :ಭಾರತ್ ಬಯೊಟೆಕ್ ಸಂಸ್ಥಾಪಕ ಡಾ.ಕೃಷ್ಣಮೂರ್ತಿಗೆ ಗೌರವ ಡಾಕ್ಟರೇಟ್

Malenadu Mirror Desk
ಕೃಷಿ ವಿವಿಯ 6ನೇ ಘಟಿಕೋತ್ಸವ 28 ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ನ.25ರಂದು ಬೆಳಿಗ್ಗೆ 11ಗಂಟೆಗೆ ನವಿಲೆಯ ಮುಖ್ಯ ಆವರಣದಲ್ಲಿ ಆರನೆಯ ಘಟಿಕೋತ್ಸವವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.