Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಸಾಗರಸೊರಬಹೊಸನಗರ

ಶಿವಮೊಗ್ಗ ಸಾಹಿತ್ಯ ಪರಿಷತ್ ಚುನಾವಣೆ: ಯಾರಿಗೆ ಎಷ್ಟು ಮತ ಗೊತ್ತಾ ?

Malenadu Mirror Desk
ಜಿದ್ದಾಜಿದ್ದಿನ ಚುನಾವಣೆಯಲ್ಲಿ ತಲೆಕೆಳಗಾದ ಶಂಕರಪ್ಪ ಪರಿವಾರದ ಲೆಕ್ಕಾಚಾರ ಜಿದ್ದಾಜಿದ್ದಿನಿಂದ ಕೂಡಿದ್ದ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡಿ.ಮಂಜುನಾಥ್ ನಾಲ್ಕನೇ ಬಾರಿ ಪರಿಷತ್‍ನ ಸಾರಥಿಯಾಗಿದ್ದಾರೆ.ನಿಕಟಪೂರ್ವ·ಅಧ್ಯಕ್ಷ·ಡಿ.ಬಿ.ಶಂಕರಪ್ಪ·ಅವರ·ಪರವಾಗಿ·ಸಂಘಪರಿವಾರದ·ಕೆಲ ಮುಖಂಡರು ಸಭೆ ನಡೆಸಿ ಬೆಂಬಲ ಕೋರಿದ್ದರು....
ರಾಜ್ಯಶಿವಮೊಗ್ಗ

ಯಶಸ್ಸಿನ ಮೆಟ್ಟಿಲು ಹತ್ತುವುದು ಸವಾಲು :ಕೆ.ಎ.ದಯಾನಂದ ಅವರ “ಹಾದಿಗಲ್ಲು” ಕೃತಿಯ ಬಿಡುಗಡೆಗೊಳಿಸಿ ಪ್ರೊ. ಚೆನ್ನಿ ಹೇಳಿಕೆ

Malenadu Mirror Desk
ಬಡಕುಟುಂಬದಲ್ಲಿ ಜನಿಸಿ ಕಷ್ಟದಲ್ಲಿಯೇ ಜೀವನ ನಡೆಸುವ ಜತೆಯಲ್ಲಿ ಯಶಸ್ಸಿನ ಮೆಟ್ಟಿಲು ಹತ್ತುವುದು ಸವಾಲು. ಆದರೆ ಇವರು ನಡೆದುಬಂದ ಹಾದಿಯು ಅನೇಕ ಸವಾಲುಗಳನ್ನು ದಾಟಿದ ಸಾಹಸಯಾತ್ರೆಯ ಸಾಧ್ಯತೆಯನ್ನು “ಹಾದಿಗಲ್ಲು” ಕೃತಿ ತೆರೆದಿಡುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ...
ರಾಜ್ಯಶಿವಮೊಗ್ಗ

ಸೋಲುವ ಹತಾಷೆಯಿಂದ ಸಿದ್ದರಾಮಯ್ಯ ಆಪಾದನೆ: ಸಿ.ಟಿ ರವಿ

Malenadu Mirror Desk
ಜನಸ್ವರಾಜ್ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ ಎಂದು ಬಿ.ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದರು.15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ...
ರಾಜ್ಯಶಿವಮೊಗ್ಗ

ಅಂತಃಕರಣವಿಲ್ಲದ ಪ್ರಧಾನಿ, ಚುನಾವಣೆ ಸ್ವಾರ್ಥಕ್ಕೆ ಕಾಯಿದೆ ವಾಪಸ್ : ಕಿಮ್ಮನೆ

Malenadu Mirror Desk
ಅನ್ನದಾತರ ಮನವಿಗೆ ಕಿವಿಗೊಟ್ಟು ಮೊದಲೇ ವಿವಾದಿತ ಮೂರು ಕೃಷಿ ಕಾಯ್ದೆಗಳ ಸಾಧಕ-ಬಾಧಕಗಳನ್ನು ವಾಪಸ್ ಪಡೆದಿದ್ದರೆ 750 ಜೀವಗಳು ಉಳಿಯುತ್ತಿದ್ದವು ಎಂದು ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಡಿ ಮಂಜುನಾಥ್ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ

Malenadu Mirror Desk
ಬಹುನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಡಿ.ಮಂಜುನಾಥ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಮಂಜುನಾಥ್ ಅವರು ನಿಕಟಪೂರ್ವ ಅಧ್ಯಕ್ಷ ಡಿ.ಬಿ.ಶಂಕರಪ್ಪ ಅವರಿಗಿಂತ. 460 ಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾದರು....
ರಾಜ್ಯಶಿವಮೊಗ್ಗ

ಡಿಸೆಂಬರ್ 28,29, ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ.

Malenadu Mirror Desk
ಇಸ್ರೋ ಮಾಜಿ ಅಧ್ಯಕ್ಷ ಡಾ.ಕಿರಣ್ ಕುಮಾರ್ : ಸಮ್ಮೇಳನಾಧ್ಯಕ್ಷ . ಡಿಸೆಂಬರ್ 28, 29 ರಂದು ಎರಡು ದಿನಗಳ ಕಾಲ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ನಡೆಯಲಿದ್ದು. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಇಸ್ರೋ...
ರಾಜ್ಯಶಿವಮೊಗ್ಗ

ಮೇಲ್ಮನೆ ಚುನಾವಣೆಗೆ ಈಡಿಗರ ಕಡೆಗಣನೆ, ಬಾಳೆಗುಂಡಿ ಪಕ್ಷೇತರವಾಗಿ ಕಣಕ್ಕಿಳಿಯುವರೆ ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ಮೂವರು ಶಾಸಕರು, ಒಬ್ಬರು ಸಂಸದರನ್ನು ಹೊಂದಿದ್ದ ಈಡಿಗ ಸಮುದಾಯವನ್ನು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸಿದ್ದು, ಪ್ರಸ್ತುತ ವಿಧಾನ ಪರಿಷತ್ ಚುನಾವಣೆಯಲ್ಲಿ ಸಮುದಾಯದವರೊಬ್ಬರಿಗೆ ಉಮೇದುವಾರಿಕೆ ಸಿಗಬಹುದೆಂಬ ನಿರೀಕ್ಷೆಯೂ...
ರಾಜ್ಯಶಿವಮೊಗ್ಗ

ಸರ್ವರ ಸಾಹಿತ್ಯ ಪರಿಷತ್‌ಗಾಗಿ ನನ್ನನ್ನು ಗೆಲ್ಲಿಸಿ, ಕಸಾಪ ಅಧ್ಯಕ್ಷ ಸ್ಪರ್ಧಾಳು ಶಿ.ಜು.ಪಾಶ ಮನವಿ

Malenadu Mirror Desk
ಭ್ರಷ್ಟಾಚಾರ ಮತ್ತು ಜಾತಿಯ ವಿಷವರ್ತುಲದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಪರಗೊಳಿಸುವ ಮತ್ತು ಕನ್ನಡ ಕಟ್ಟುವ ಉದ್ದೇಶದಿಂದ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕೆಂದು ಸ್ಪರ್ಧಾಳು ಶಿ.ಜು.ಪಾಶ ಮನವಿ ಮಾಡಿದ್ದಾರೆ.ಶನಿವಾರ ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗ

ಬಿಜೆಪಿ ಅಭ್ಯರ್ಥಿಗಳ ಘೋಷಣೆ, ದಕ್ಷಿಣ ಕನ್ನಡಕ್ಕೆ ಪೂಜಾರಿ, ಶಿವಮೊಗ್ಗಕ್ಕೆ ಅರುಣ್, ಚಿಕ್ಕಮಗಳೂರಿಗೆ ಪ್ರಾಣೇಶ್

Malenadu Mirror Desk
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಮಾಡಿದ್ದು, ಶಿವಮೊಗ್ಗ ಕ್ಷೇತ್ರದಿಂದ ನಿರೀಕ್ಷೆಯಂತೆ ಡಿ.ಎಸ್.ಅರುಣ್ ಹಾಗೂ ಚಿಕ್ಕಮಗಳೂರಿನಿಂದ ಹಾಲಿ ಸದಸ್ಯ ಎಂ.ಕೆ.ಪ್ರಾಣೇಶ್...
ರಾಜ್ಯಶಿವಮೊಗ್ಗ

ಯವಜನೋತ್ಸವದಲ್ಲಿ ಜಾನಪದ ಸುಗ್ಗಿ , ಜನಮನ ಗೆದ್ದ ಕಲಾ ತಂಡಗಳು

Malenadu Mirror Desk
ಸೋಬಾನೆ, ಗೀಗೀಪದ, ಪದ, ಜೋಗಿ ಪದ, ಷರೀಫರ ತತ್ವಪದ, ಮಲೆ ಮಹಾದೇಶ್ವರನಿಗೆ ಉಘೇ..ಉಘೇ ಹೀಗೆ ತಾಳ,ತಂಬೂರಿ, ಕಹಳೆ ಕಂಸಾಳೆಗಳ ಕಲರವ ಒಟ್ಟಾರೆ ಹೇಳಬೇಕೆಂದರೆ ಅಲ್ಲೊಂದು ಜಾನಪದ ಲೋಕವೇ ಸೃಷ್ಟಿಯಾಗಿತ್ತು,ಇದು ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ನಡೆದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.