ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ: ಇಲ್ಲಿನ ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಅ 18 ರಿಂದ 21ರವರೆಗೆ ಕೃಷಿ ಮತ್ತು ತೋಟಗಾರಿಕಾ ಮೇಳ ಆಯೋಜಿಸಲಾಗಿದೆ ಎಂದು ಕೆಳದಿ...
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಪಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬ ನಗರದಲ್ಲಿ ನಡೆದಿದೆ.ನಗರದ ಬೊಮ್ಮನಕಟ್ಟೆ ರೈಲ್ವೇ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ...
ಶಿವಮೊಗ್ಗ: ಇಲ್ಲಿನ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕರ್ನಾಟಕ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕೇಂದ್ರ( ಸೈನ್ಸ್ ಪಾರ್ಕ್) ಕ್ಕೆ ಭಾರೀ ವಿರೋಧ...
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ.ಅತಿಯಾದ ವೇಗ ಹಾಗೂ...
ಶಿವಮೊಗ್ಗ: ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದ್ದು, ಸಕ್ರೆಬೈಲು ಬಿಡಾರದ ಸಾಗರ ಆನೆ ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿವೆ.ನಗರದ ಶಿವಪ್ಪ ನಾಯಕ ಅರಮನೆ ಎದುರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ...
ತೀರ್ಥಹಳ್ಳಿ : ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಮುಂದುವರಿದಿದ್ದು, ಹೊಸನಗರ, ಶಿವಮೊಗ್ಗ ತಾಲೂಕಿನ ಬಳಿಕ ಇದೀಗ ತೀರ್ಥಹಳ್ಳಿ ತಾಲೂಕಿನಲ್ಲಿ ಕಾಡಾನೆ ಹಾವಳಿ ಶುರುವಾಗಿದೆ.ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ...
ಶಿವಮೊಗ್ಗ: ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಭಾರೀ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿತ್ತು. ಹಲವೆಡೆ ತೋಟ, ಗದ್ದೆಗಳು ಸಂಪೂರ್ಣ ಜಲಾವೃತವಾದರೇ, ಕೆರೆ- ಕಟ್ಟೆಗಳು ಮತ್ತೋಮ್ಮೆ ತುಂಬಿ ಹರಿಯುವಂತಾಗಿತ್ತು. ಅದರ ಮುಂದುವರಿದ...
ಶಿವಮೊಗ್ಗ: ನಗರದ ಸೋಗಾನೆ ವಿಮಾನ ನಿಲ್ದಾಣದಿಂದ ಶಿವಮೊಗ್ಗ–ಚೆನ್ನೈ ಮಾರ್ಗ ಸೇರಿದಂತೆ ಶಿವಮೊಗ್ಗದಿಂದ ಹೈದರಾಬಾದ್ ಮಾರ್ಗವಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಇಂದಿನಿಂದ ವಿಮಾನ ಹಾರಾಟ ಆರಂಭಿಸಿದೆ.ಇಲ್ಲಿನ ಸೋಗಾನೆ ವಿಮಾನ ನಿಲ್ದಾಣದಲ್ಲಿ ಗುರುವಾರ ಸ್ಪೈಸ್ ಜೆಟ್’...
ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಣ್ಣದಮನೆಯ ನೇಮನಾಯ್ಕ (60) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ತಾಲೂಕಿನ ವಿವಿಧ ಸಂಘ ಸಂಸ್ಥೆಯಲ್ಲಿ ಎರಡು...
ಶಿವಮೊಗ್ಗ: ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸುವ ನಾಡಹಬ್ಬ ದಸರಾ ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ರಾಜ್ಯದ ಎರಡನೇ ಅತಿದೊಡ್ಡ ದಸರಾ ಉತ್ಸವ ಎಂದೇ ಖ್ಯಾತಿ ಪಡೆದ ಶಿವಮೊಗ್ಗ ದಸರಾಗೆ ನಟ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.