Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಓಡಿ ಹೋಗುವ ಸಂಸ್ಕೃತಿ ಬಿಜೆಪಿಲಿಲ್ಲ, ತಪ್ಪು ಪುನರಾವರ್ತನೆ ಆಗುವುದು ಬೇಡ : ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

Malenadu Mirror Desk
ಬಿಜೆಪಿಯಲ್ಲಿ ಆ ಕಡೆ, ಈ ಕಡೆ ಓಡಿಹೋಗುವ ಕಾರ್ಯಕರ್ತರಿಲ್ಲ. ಅಂತಹ ಸಂಸ್ಕಾರ ನಮಗೆ ಪಕ್ಷ ನೀಡಿದೆ. ಅದನ್ನು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲ್ಲಿಸುವ ಮೂಲಕ ತೋರಿಸಬೇಕಿದೆ. ಕಳೆದ ಸಲ ಆದ ತಪ್ಪು ಪನರಾವರ್ತನೆ ಆಗಬಾರದು...
ರಾಜ್ಯಶಿವಮೊಗ್ಗ

ಕೆ ಬಿ ಪ್ರಸನ್ನ ಕುಮಾರ್ ರವರ ಹುಟ್ಟು ಹಬ್ಬ

Malenadu Mirror Desk
ಶಿವಮೊಗ್ಗನಗರದ ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರು ಆದ  ಕೆ ಬಿ ಪ್ರಸನ್ನ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ವಿನೋಬನಗರದ ಕಂಚಿ ಕಾಮಾಕ್ಷಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಕೆ ಬಿ ಪ್ರಸನ್ನ...
ರಾಜ್ಯಶಿವಮೊಗ್ಗ

231 ಕಳವು ಪ್ರಕರಣ:ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶ

Malenadu Mirror Desk
ಶಿವಮೊಗ್ಗಜಿಲ್ಲೆಯಲ್ಲಿ 2021ನೇ ಸಾಲಿನಲ್ಲಿ 518 ಸ್ವತ್ತು ಕಳವು ಪ್ರಕರಣ ದಾಖಲಾಗಿದ್ದು,ಇದರಲ್ಲಿ 231 ಸ್ವತ್ತು ಕಳವು ಪ್ರಕರಣ ಭೇದಿಸಿರುವ ಪೋಲಿಸರು. ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಡಿಎಆರ್ ಪೋಲಿಸ್ ಕವಾಯತು ಮೈದಾನದಲ್ಲಿ...
ರಾಜ್ಯಶಿವಮೊಗ್ಗ

ಭೀಕರ ರಸ್ತೆ ಅಪಘಾತ !,ದೇವರು ದೊಡ್ಡವನು, ಪುಣ್ಯ ಯಾರಿಗೆ ಏನು ಆಗಲಿಲ್ಲ!

Malenadu Mirror Desk
ಶಿವಮೊಗ್ಗ ತಾಲೂಕು ಲಕ್ಕಿನಕೊಪ್ಪ ಸರ್ಕಲ್ ಬಳಿ ಡಸ್ಟರ್ ಕಾರು ಹಾಗೂ ಖಾಸಗಿ ಬಸ್ ನಡುವೆ ಗುರುವಾರ ಭೀಕರ ಅಪಘಾತ ಸಂಭವಿಸಿದೆ. ಶಂಕರಘಟ್ಟ ಕಡೆಯಿಂದ ಬರುತಿದ್ದ ಮಹಿಳೆಯೊಬ್ಬರು ಚಲಾಯಿಸುತಿದ್ದ ಕಾರು ಶಿವಮೊಗ್ಗ ಕಡೆಯಿಂದ ಹೋಗುತ್ತಿದ್ದ ಖಾಸಗಿ...
ರಾಜ್ಯಶಿವಮೊಗ್ಗ

ರಾಮಾಯಣ ವಿಶ್ವಕಾವ್ಯ, ವಾಲ್ಮೀಕಿ ಜಾಗತಿಕ ಕವಿ: ಡಾ. ನಾಗಭೂಷಣ್

Malenadu Mirror Desk
ಕುವೆಂಪು ವಿವಿಯಲ್ಲಿ ಜರುಗಿದ ವಾಲ್ಮೀಕಿ ಜಯಂತಿ ಜಗತ್ತಿನ ಕಾವ್ಯ ಪರಂಪರೆಯಲ್ಲಿ ಮಂಚೂಣಿಯ ಸ್ಥಾನದಲ್ಲಿ ನಿಲ್ಲುವ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಸರ್ವಕಾಲಕ್ಕೂ ಸಲ್ಲುವ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ ಎಂದು ತುಮಕೂರು ವಿಶ್ವವಿದ್ಯಾಲಯದ...
ರಾಜ್ಯಶಿಕಾರಿಪುರಶಿವಮೊಗ್ಗಸೊರಬ

ಅಪ್ಪ,ಇಬ್ಬರು ಮಕ್ಕಳ ಸಾವು, ಸಾವು ಬದುಕಿನ ಹೋರಾಟದಲ್ಲಿ ತಾಯಿ, ತಬ್ಬಲಿಯಾದ ಹೆಣ್ಣು ಮಗಳು, ದೇವಾ ಈ ಸಾವು ನ್ಯಾಯವೆ ?

Malenadu Mirror Desk
ಕಿರಿದೀಪಾವಳಿ ಹಬ್ಬಕ್ಕೆಂದು ಅಜ್ಜಿ ಮನೆಗೆ ಹೋಗುತ್ತಿದ್ದ ಆ ಕುಟುಂಬದ ಬಾಳಿನ ಬೆಳಕೇ ಆರಿಹೋದ ದುರಂತ ಕತೆಯಿದು. ಸೊರಬ ತಾಲೂಕಿನ ಗುಂಜನೂರು ಗ್ರಾಮದ ಕೂಲಿ ಕಾರ್ಮಿಕ ಕುಟುಂಬ ಶಿಕಾರಿಪುರ ತಾಲೂಕಿನ ಚಿಕ್ಕಜಂಬೂರು ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತಿತ್ತು....
ರಾಜ್ಯಶಿವಮೊಗ್ಗ

ಮೇಲ್ಮನೆ ಕದನಕ್ಕೆ ಮುನ್ನುಡಿ, ಕಾಂಗ್ರೆಸ್ ನಾಮಪತ್ರ , ಡಿಎಸ್ ಅರುಣ್ ಬಿಜೆಪಿ ಹುರಿಯಾಳು ?

Malenadu Mirror Desk
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಡಿ.10 ರಂದು ನಡೆಯಲಿರುವ ಚುನಾವಣೆ ಕಾವು ಪಡೆದುಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಿಂದ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್‌ನಿಂದ ಹಾಲಿ ಸದಸ್ಯ ಆರ್.ಪ್ರಸನ್ನಕುಮಾರ್ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆದಾವಣಗೆರೆ ಜಿಲ್ಲೆಯ ಚನ್ನಗಿರಿ,...
ರಾಜ್ಯಶಿವಮೊಗ್ಗ

ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ

Malenadu Mirror Desk
ಶಿವವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು.ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಂಗಭೂಮಿಯ...
ರಾಜ್ಯಶಿವಮೊಗ್ಗ

ಎನ್‌ಎಸ್‌ಎಸ್ ಸೇವೆಯ ಪ್ರತೀಕ: ಕುಲಸಚಿವೆ ಅನುರಾಧ ಅಭಿಪ್ರಾಯ

Malenadu Mirror Desk
ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೂಡುವ ಸೇವಾ ಮನೋಭಾವ ಅವರಿಗೊಂದು ಮಾದರಿ ಜೀವನ ಶೈಲಿಯನ್ನು ನೀಡುತ್ತದೆ. ಎನ್.ಎಸ್‌ಎಸ್‌ನಲ್ಲಿ ಪರಿಸರ, ದೇಶ ಹಾಗೂ ಸಮಾಜದ ಬಗ್ಗೆ ಜಾಗೃತಿ ಮೂಡುತ್ತದೆ ಮಕ್ಕಳು ಇಲ್ಲಿ ಕಲಿತದ್ದನ್ನು ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು...
ರಾಜ್ಯಶಿವಮೊಗ್ಗ

ಒಗ್ಗೂಡಿದ ನಾಲ್ಕು ದಲಿತ ಬಣಗಳು, ಫೆಬ್ರವರಿಗೆ ದಾವಣಗೆರೆಯಲ್ಲಿ ಐಕ್ಯತಾ ಸಮ್ಮೇಳನ

Malenadu Mirror Desk
ಪ್ರೊಫೆಸರ್ ಬಿ. ಕೃಷ್ಣಪ್ಪ ಹೆಸರಿನಲ್ಲಿದ್ದ ರಾಜ್ಯದ ನಾಲ್ಕು ದಲಿತ ಸಂಘರ್ಷ ಸಮಿತಿಗಳು ಈಗ ವಿಲೀನವಾಗಿದ್ದು, ಎಲ್ಲರೂ ಒಟ್ಟಾಗಿ ಸಂಘಟನೆಯನ್ನು ರಾಜ್ಯಾದ್ಯಂತ ಮತ್ತಷ್ಟು ವಿಸ್ತಾರಗೊಳಿಸುವುದಾಗಿ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ ಬಣ) ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.