Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ನಾನು ಮಾಡಿರುವ ಕನ್ನಡದ ಕೆಲಸಕ್ಕಾಗಿ ಗೆಲ್ಲಿಸಿ

Malenadu Mirror Desk
ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಮಂಜುನಾಥ್ ಮನವಿ ಕನ್ನಡ ನಾಡು ನುಡಿಯ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಶಿವಮೊಗ್ಗದಲ್ಲಿ ಸಾಹಿತ್ಯ ಪರಿಷತ್ ಚಲನಶೀಲಗೊಳಿಸಿದ್ದ ತಮ್ಮನ್ನು ನವೆಂಬರ್ ೨೧ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್...
ರಾಜ್ಯಶಿವಮೊಗ್ಗಸಾಗರ

ಕರೂರು ಹೋಬಳಿ ನೆಟ್ವರ್ಕ್ ಸಮಸ್ಯೆ ಇತ್ಯರ್ಥಕ್ಕೆ30 ಲಕ್ಷ ಅನುದಾನ, ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಲಸ: ಶಾಸಕ ಹಾಲಪ್ಪ

Malenadu Mirror Desk
ಸಾಗರ ತಾಲ್ಲೂಕಿನ ಮೂರ್‍ನಾಲ್ಕು ಹೋಬಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಅತ್ಯಂತ ಗಂಭೀರವಾಗಿದ್ದು, ಕರೂರು ಹೋಬಳಿಯಲ್ಲಿ ನೆಟ್‌ವರ್ಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ಶಾಸಕರ ಅನುದಾನದಲ್ಲಿ 10 ಲಕ್ಷ ರೂ. ಹಾಗೂ ಸಂಸದರ ಅನುದಾನದಲ್ಲಿ 20 ಲಕ್ಷ...
ರಾಜ್ಯಶಿವಮೊಗ್ಗ

ಅಮೃತ್ ನೋನಿ ಸಂಸ್ಥೆಗೆ ಕೇಂದ್ರದ ಪುರಸ್ಕಾರ, ಪ್ಲಾಂಟ್ ಜೀನೋಮ್ ಸೇವಿಯರ್ ಪ್ರಶಸ್ತಿಗೆ ಬಾಜನರಾದ ಶ್ರೀನಿವಾಸ್ ಮೂರ್ತಿ

Malenadu Mirror Desk
ಮಲೆನಾಡಿನ ಅಮೃತ್ ನೋನಿ ಖ್ಯಾತಿಯ ವ್ಯಾಲ್ಯು ಪ್ರಾಡಕ್ಟ್ ಪ್ರವೇಟ್(ಲಿ) ಸಂಸ್ಥೆಗೆ ಕೇಂದ್ರ ಸರಕಾರವು ಪ್ರತಿಷ್ಠಿತ ಪ್ಲಾಂಟ್ ಜೀನೋಮ್ ಸೇವಿಯರ್ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀನಿವಾಸ್ ಮೂರ್ತಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ಭೀಕರ ಮಳೆ: ಅಪಾರ ಬೆಳೆ ಹಾನಿ, ಶಿವಮೊಗ್ಗ ನಗರದಲ್ಲಿ ತಗ್ಗು ಪ್ರದೇಶಗಳ ಮನೆಯೊಳಗೆ ಚರಂಡಿ ನೀರು

Malenadu Mirror Desk
ಮಲೆನಾಡಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿವರೆಗೆ ಸುರಿದ ಮಹಾಮಳೆಗೆ ಜನರು ತತ್ತರಿಸಿ ಹೋದರು. ಸಂಜೆ ನಾಲ್ಕೂವರೆಗೆ ಗುಡುಗು ಮಿಂಚಿನೊಂದಿಗೆ ಆರಂಭವಾದ ಭಾರೀ ಮಳೆ ಸುರಿಯಲಾರಂಭಿಸಿದ್ದು, ರಾತ್ರಿ ತನಕ ಮತ್ತೆ ಮತ್ತೆ ಸುರಿಯಿತು.ಮಲೆನಾಡಿನಾದ್ಯಂತ ಕೊಯ್ಲಿಗೆ ಬಂದಿರುವ ಭತ್ತ,...
ಶಿವಮೊಗ್ಗ

ಜೆಡಿಎಸ್‌ಗೆ ಮತ್ತೆ ಎಂ. ಶ್ರೀಕಾಂತ್ ಅಧ್ಯಕ್ಷ

Malenadu Mirror Desk
ದುರ್ಬಲಗೊಂಡಿರುವ ಜೆಡಿಎಸ್‌ಗೆ ಶಿವಮೊಗ್ಗದಲ್ಲಿ ಮರುಜೀವಕೊಡಲು ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನವನ್ನು ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ ಕೊಡಲು ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಭೆಯಲ್ಲಿ ನಿರ್ಣಯಿಸಲಾಗಿದೆ.ಬೆಂಗಳೂರಿನಲ್ಲಿ ಶನಿವಾರ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪಕ್ಷ...
Uncategorized

ನಾನು ಮಂತ್ರಿಯಾಗಿರುವವರೆಗೆ ಪುತ್ರನ ಸ್ಪರ್ಧೆ ಇಲ್ಲ :ಕೆ.ಎಸ್. ಈಶ್ವರಪ್ಪ

Malenadu Mirror Desk
ನಾನು ಮಂತ್ರಿಯಾಗಿರುವವರೆಗೂ ನನ್ನ ಮಗ ಕಾಂತೇಶ್ ಶಾಸಕನಾಗುವುದು ಬೇಡ ಎಂಬ ವೈಯಕ್ತಿಕ ತೀರ್ಮಾನ ನನ್ನದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂತ್ರಿಯಾಗಿರುವವರೆಗೆ ನನ್ನ ಪುತ್ರ ಕಾಂತೇಶ್ ಅವರನ್ನು...
ರಾಜ್ಯಶಿವಮೊಗ್ಗಸೊರಬ

ಕುಮಾರ್ ಬಂಗಾರಪ್ಪ ಪುತ್ರಿ ಮದುವೆ, ಯಾರೆಲ್ಲ ಬಂದಿದ್ರು ಗೊತ್ತಾ ?

Malenadu Mirror Desk
ಮಾಜಿ ಸಚಿವ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರ ಪುತ್ರಿ ಲಾವಣ್ಯ ಮತ್ತು ಹೈದರಾಬಾದ್‌ನ ಡಾ. ವಿಕ್ರಮಾದಿತ್ಯ ಅಥೆಲಿ ಅವರ ವಿವಾಹವು ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ವಿಜೃಂಬಣೆಯಿಂದ ನೆರವೇರಿತು. ಕಳೆದ ವರ್ಷವೇ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಬೋಧಕೇತರ ಸಿಬ್ಬಂದಿಗೆ ವೇತನ ನಿಗದೀಕರಣ ಸೌಲಭ್ಯ

Malenadu Mirror Desk
ಎರಡು ದಶಕಗಳಿಂದ ಕಗ್ಗಂಟಾಗಿದ್ದ ಸಮಸ್ಯೆಗೆ ಐತಿಹಾಸಿಕ ಪರಿಹಾರ! : ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯದ ಸುಮಾರು 73ಕ್ಕೂ ಹೆಚ್ಚು ಭೋಧಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ವೇತನ ನಿಗದೀಕರಣ ಸೌಲಭ್ಯದ ಆದೇಶವನ್ನು ಕುಲಪತಿ ಪ್ರೊ....
ರಾಜ್ಯಶಿವಮೊಗ್ಗ

ಬಿ.ಜಿ.ಕೃಷ್ಣಮೂರ್ತಿ ಬಂಧನ ಹೇಗಾಯ್ತು ಗೊತ್ತೇ ?

Malenadu Mirror Desk
ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಬಿ.ಜಿ.ಕೃಷ್ಣ ಮೂರ್ತಿಯನ್ನು ಕೇರಳ ಪೊಲೀಸರು ಶರಣಾದ ನಕ್ಸಲರು ನೀಡಿದ್ದ ಸುಳಿವಿನ ಮೇರೆಗೆ ಬಂಧಿಸಿದ್ದಾರೆಂದು ಗೊತ್ತಾಗಿದೆ. ಕೇರಳ ಪೊಲೀಸರು ಕೃಷ್ಣಮೂರ್ತಿ ಮತ್ತು ಸಾವಿತ್ರಿಯನ್ನು ಕಣ್ಣೂರಿನ ತಲಸ್ಸೆರೆ ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಲಯ...
ರಾಜ್ಯಶಿವಮೊಗ್ಗ

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.