Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಬಾ.ಮ ಶ್ರೀಕಂಠ ರಿಗೆ ಬಿಜೆಪಿಯಿಂದ ಅಭಿನಂದನೆ

Malenadu Mirror Desk
 ಹಿರಿಯ ಯೋಗಗುರು ಭಾ.ಮ. ಶ್ರೀಕಂಠ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ನಮಗೆಲ್ಲರಿಗೂ ತುಂಬಾ ಸಂತೋಷ ತಂದಿದೆ. ಅವರು ಓರ್ವ ವ್ಯಕ್ತಿಯಲ್ಲ, ಸಾವಿರಾರು ಕಾರ್ಯಕರ್ತರಿಗೆ ಯೋಗಗುರುಗಳಾಗಿ ಮಾರ್ಗದರ್ಶನ ನೀಡಿದ ಶಕ್ತಿ ಎಂದು ಸಚಿವ ಕೆ.ಎಸ್....
ರಾಜ್ಯಶಿವಮೊಗ್ಗ

ಎಂಟು ತಿಂಗಳ ಹಿಂದೆಯೇ ಅಶುಭದ ಸುಳಿವು ನೀಡಿದ್ದ ಯೋಗೇಂದ್ರ ಗುರೂಜಿ, ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಸಂದೇಶ ಕಳುಹಿಸಿದ್ದರು

Malenadu Mirror Desk
ರಾಜರತ್ನ ಪುನೀತ್‌ರಾಜ್‌ಕುಮಾರ್ ಅಕಾಲಿಕ ನಿಧನ ಕರುನಾಡನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆದಿದ್ದಾರೆ.ಭಾರತೀಯ ಚಲನಚಿತ್ರರಂಗವೇ ಕಂಬನಿ ಮಿಡಿದಿದೆ. ಕಂಠೀರವ ಸ್ಟುಡಿಯೊದ ಅವರ ಸಮಾದಿ ಸ್ಥಳಕ್ಕೆ ಅಭಿಮಾನಿಗಳು...
ರಾಜ್ಯಶಿಕಾರಿಪುರ

ಕನ್ನಡ ನಾಡಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆದ್ಯತೆ : ಬಿ. ವೈ. ರಾಘವೇಂದ್ರ

Malenadu Mirror Desk
ಶಿಕಾರಿಪುರ : ನಮ್ಮ ಅನ್ನ ಕೊಡುವ ಭಾಷೆ ಕನ್ನಡ ಇಂತಹ ಪುಣ್ಯದ ಭೂಮಿ ಕನ್ನಡನಾಡು ಭಾಷೆ ನಾಡು ನುಡಿಗೆ ಹೆಚ್ಚಿನ ಕೆಲಸವನ್ನು ಮಾಡೋಣ, ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆಧ್ಯತೆ ಕೊಡುತ್ತೇವೆ...
ರಾಜ್ಯಶಿವಮೊಗ್ಗ

ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು: ಪ್ರೊ.ಬಿ.ಪಿ.ವೀರಭದ್ರಪ್ಪ

Malenadu Mirror Desk
ಕುವೆಂಪು ವಿವಿಯಲ್ಲಿ‌‌ ಕನ್ನಡ ರಾಜ್ಯೋತ್ಸವ ಕನ್ನಡನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಕುರಿತು ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜೊತೆಗೆ‌ ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ....
ರಾಜ್ಯಶಿವಮೊಗ್ಗ

ಲಸಿಕೆ ಪಡೆಯಲು ಧಾವಿಸುವಂತೆ ಸಾರ್ವಜನಿಕರಿಗೆ ಮನವಿ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶೇ.88ರಷ್ಟು ಮಂದಿ ಮೊದಲ ಬಾರಿಯ ಹಾಗೂ ಶೇ.41ರಷ್ಟು ಮಂದಿ ಎರಡನೆ ಬಾರಿಯ ಲಸಿಕೆಯನ್ನು ಪಡೆದಿದ್ದಾರೆ. ಈವರೆಗೆ ಲಸಿಕೆಯನ್ನೆ ಪಡೆಯದಿರುವ 2 ಲಕ್ಷ ಜನ ಲಸಿಕೆ ಪಡೆದು ತಮ್ಮ ಕುಟುಂಬದ ಹಾಗೂ ಸಾರ್ವಜನಿಕರ...
ರಾಜ್ಯ

ಕನ್ನಡ ಕಟ್ಟುವಲ್ಲಿ ಬದ್ಧತೆ ಮುಖ್ಯ: ಡಿ.ಮಂಜುನಾಥ್

Malenadu Mirror Desk
ವಿದ್ಯಾರ್ಥಿಯಾಗಿರುವಾಗಲೇ ರಾಜ್‌ಕುಮಾರ್ ಅಭಿಮಾನಿಗಳ ಸಂಘಗಳಲ್ಲಿ ಕೆಲಸ ಮಾಡಿದ ಅನುಭವಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕನ್ನಡ ಸಾಹಿತ್ಯ ಕಟ್ಟುವ ವಿನೂತನ ಕಾರ್ಯಕ್ರಮಗಳನ್ನು ಆರಂಭಿಸಿ ಯಶಸ್ವಿಯಾದ ತೃಪ್ತಿ ನನಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್...
Uncategorized

ಕೃಷ್ಣಭಟ್ ಸೇರಿ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ, ಗೌರಮ್ಮ ಹುಚ್ಚಪ್ಪಮಾಸ್ತರ್ ಹಸೆಚಿತ್ತಾರಕ್ಕೆ ಮನ್ನಣೆ

Malenadu Mirror Desk
ಶಿಕ್ಷಣ ತಜ್ಞ ಪ್ರೊ.ಪಿ.ವಿ.ಕೃಷ್ಣ ಭಟ್ ಸೇರಿದಂತೆ ಶಿವಮೊಗ್ಗದ ನಾಲ್ವರು ಸಾಧಕರು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರೊ.ಪಿ.ವಿ ಕೃಷ್ಣಭಟ್ , ಜಾನಪದ ವಿಭಾಗದಲ್ಲಿ ಹಸೆ ಚಿತ್ತಾರ ಕಲಾವಿದೆ...
ರಾಜ್ಯಶಿವಮೊಗ್ಗ

ರೌಡಿಶೀಟರ್ ಹತ್ಯೆ

Malenadu Mirror Desk
ರೌಡಿಶೀಟರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ  ಶಿವಮೊಗ್ಗ ವಾದಿ-ಎ ಹುದಾ ಬಡಾವಣೆಯಲ್ಲಿ ನಡೆದಿದೆ.ಮೊಹಮ್ಮದ್ ಜೈನಾದ್(೨೩) ಹತ್ಯೆಯಾದ ರೌಡಿಶೀಟರ್. ಬೇರೆ ಬಡಾವಣೆಯಲ್ಲಿ ವಾಸವಿದ್ದ ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಸ್ಥಳಾಂತರಗೊಂಡಿದ್ದ....
ರಾಜ್ಯಶಿವಮೊಗ್ಗ

ಮಗಳೇ ಧೃತಿ….ಧೈರ್ಯ ತಂದುಕೊ……ಅಪ್ಪು ಮಗಳಿಗೆ ಅಭಿಮಾನಿಗಳ ಸಾಂತ್ವನ

Malenadu Mirror Desk
ಮಗಳೆ..ಧೃತಿ …. ನಿನ್ನ ಪಪ್ಪನ ನಿಧನ ಇಡೀ ಕರುನಾಡಿಗೇ ಆಘಾತ ನೀಡಿದೆ. ದೂರದ ಅಮೇರಿಕಾದಿಂದ ನೀ ಅದೆಷ್ಟು ದುಃಖ ಹೊತ್ತು ಬರುತ್ತಿರುವೆ ತಾಯಿ. ಧೈರ್ಯ ತಂದುಕೊ… ಇದು ಅಗಲಿದ ಅಪ್ಪನ ಅಂತಿಮ ದರ್ಶನಕ್ಕೆ ಬರುತ್ತಿರುವ...
ರಾಜ್ಯಶಿವಮೊಗ್ಗಸಾಗರಸೊರಬ

ಪುನೀತ ದರ್ಶನಕ್ಕೆ ಜನಸಾಗರ, ಮಲೆನಾಡಿನೊಂದಿಗೆ ಮಧುರ ಬಾಂಧವ್ಯ ಹೊಂದಿದ್ದ ಅಪ್ಪು

Malenadu Mirror Desk
ಅಕಾಲಿಕವಾಗಿ ನಿಧನರಾದ ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣಕ್ಕೆ ಅಭಿಮಾನಿಗಳ ಸಾಗರವೇ ಹರಿದುಬರುತ್ತಿದೆ.ಸದಾಶಿವನಗರದ ಪುನೀತ್ ಮನೆಯಿಂದ ಸಂಜೆ ಹೊತ್ತಿಗೆ ಕಂಠೀರವ ಸ್ಟೇಡಿಯಂಗೆ ಪಾರ್ಥೀವ ಶರೀರ ಕೊಂಡೊಯ್ದಿದ್ದು, ಅಲ್ಲಿ ಮುಖ್ಯಮಂತ್ರಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.