ಜೆಡಿಎಸ್‌ನ ಒಂದು ತುಣುಕು ಕಾಂಗ್ರೆಸ್ ಸೇರಿದೆ : ಮಧು ಬಂಗಾರಪ್ಪ ಕುರಿತು ಕುಮಾರ್ ವ್ಯಂಗ್ಯ
ಜಿಲ್ಲೆಯಲ್ಲಿ ಶೂನ್ಯ ಸ್ಥಿತಿಯಲ್ಲಿರುವ ಕಾಂಗ್ರೆಸ್‌ಗೆ ಜೆಡಿಎಸ್‌ನ ಒಂದು ತುಣುಕು ಸೇರ್ಪಡೆಗೊಂಡಿದೆ ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು. ಸೊರಬ ಪಟ್ಟಣದ ಆಲೇಕಲ್ ಸಭಾ ಭವನದಲ್ಲಿ ಬಿಜೆಪಿಯಿಂದ ಸೋಮವಾರ ಹಮ್ಮಿಕೊಂಡ ತಾಲ್ಲೂಕು ಬಿಜೆಪಿ ಮಂಡಲದ ನೂತನ ಅಧ್ಯಕ್ಷರ...

