ಎಂಟು ತಿಂಗಳ ಹಿಂದೆಯೇ ಅಶುಭದ ಸುಳಿವು ನೀಡಿದ್ದ ಯೋಗೇಂದ್ರ ಗುರೂಜಿ, ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಸಂದೇಶ ಕಳುಹಿಸಿದ್ದರು
ರಾಜರತ್ನ ಪುನೀತ್‌ರಾಜ್‌ಕುಮಾರ್ ಅಕಾಲಿಕ ನಿಧನ ಕರುನಾಡನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆದಿದ್ದಾರೆ.ಭಾರತೀಯ ಚಲನಚಿತ್ರರಂಗವೇ ಕಂಬನಿ ಮಿಡಿದಿದೆ. ಕಂಠೀರವ ಸ್ಟುಡಿಯೊದ ಅವರ ಸಮಾದಿ ಸ್ಥಳಕ್ಕೆ ಅಭಿಮಾನಿಗಳು...

