Malenadu Mitra

Author : Malenadu Mirror Desk

https://malenadumitra.com/ - 2423 Posts - 11 Comments
ರಾಜ್ಯಶಿವಮೊಗ್ಗಸಾಗರ

ಹಸೆ ಚಿತ್ತಾರ ಕಲೆಯ ಕುರಿತ ಮೊದಲ ಸಮಗ್ರ ಸಂಶೋಧನಾ ಕಾರ್ಯ ಶ್ಲಾಘನೀಯ: ಕಾಗೋಡು ತಿಮ್ಮಪ್ಪ

Malenadu Mirror Desk
ಹಸೆ ಚಿತ್ತಾರ ಕಲೆ ಶಿವಮೊಗ್ಗ, ಮಲೆನಾಡು ಭಾಗದ ಲಕ್ಷಾಂತರ ಹೆಣ್ಣುಮಕ್ಕಳ ಕಲಾ ಅಭಿವ್ಯಕ್ತಿಯಾಗಿದ್ದು ಸಂಪ್ರದಾಯ ಮೂಲದ ಈ ಚಿತ್ರಕಲೆಯು ಜನಪದರ ಅನನ್ಯ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುತ್ತದೆ. ಹಳ್ಳಿ ಜನರ ಆಚರಣೆಗಳ ಮೂಲ ಕಲೆಯೆಂದು ಈವರೆಗೆ...
ರಾಜ್ಯಶಿವಮೊಗ್ಗ

ರಾಮಾಯಣ ರಾಜಕಾರಣದ ಕೈಪಿಡಿ: ಡಾ. ಶಿವಾನಂದ

Malenadu Mirror Desk
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ರಾಜಕಾರಣದ ಕೈಪಿಡಿ ಎಂದು ಕುವೆಂಪು ವಿವಿ ಪ್ರಾಧ್ಯಾಪಕ ಡಾ. ಶಿವಾನಂದ ಕೆಳಗಿನಮನಿ ಹೇಳಿದರು.ಜಿಲ್ಲಾಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಕನ್ನಡ ಮತ್ತು...
ರಾಜ್ಯಶಿವಮೊಗ್ಗಸಾಗರಸೊರಬಹೊಸನಗರ

ಅನ್ನಕೊಡುವ ಭೂತಾಯಿಯ ಬಯಕೆ ತೀರಿಸುವ ಹಬ್ಬ ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ

Malenadu Mirror Desk
ಮಲೆನಾಡಿನಾದ್ಯಂತ ಬುಧವಾರ ಭೂಮಿ ಹುಣ್ಣಿಮೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಅನ್ನ ಕೊಟ್ಟು ನಮ್ಮನ್ನೆಲ್ಲ ಪೊರೆವ ಭೂತಾಯಿಗೆ ಸೀಮಂತ ಎಂದೇ ಶ್ರದ್ದಾಭಕ್ತಿಯಿಂದ ಆಚರಿಸುವ ಭೂಮಿ ಹುಣ್ಣಿಮೆ ಹಬ್ಬ ಮಲೆನಾಡಿನ ರೈತಾಪಿ ವರ್ಗಕ್ಕೆ ಪ್ರಮುಖ ಹಬ್ಬವಾಗಿದೆ....
ರಾಜ್ಯಶಿವಮೊಗ್ಗ

ಪ್ರೊಫೆಸರ್ ಸಾವಿನ ಹಿಂದಿನ ಅಸಲಿ ಕಾರಣ ಗೊತ್ತಾ ? ಉತ್ತಮ ತಳಿ ವಿಜ್ಞಾನಿ ಕಳೆದುಕೊಂಡ ಕೃಷಿ ವಿವಿ

Malenadu Mirror Desk
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ತಳಿಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ.ಗಂಗಾಪ್ರಸಾದ್ ಅವರು ನಿಗೂಢವಾಗಿ ಸಾವುಕಂಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.ಕಾಲೇಜಿಗೆ ಹೋಗುವುದಾಗಿ ಹೇಳಿ ಕಾರಿನಲ್ಲಿ ಹೋಗಿದ್ದ ಪತಿ ಮನೆಗೆ ಬಂದಿಲ್ಲ ಎಂದು ಶಿವಮೊಗ್ಗ ಗ್ರಾಮಾಂತರ...
ರಾಜ್ಯಶಿವಮೊಗ್ಗ

ಸಂಶೋಧಕ ಹೆಚ್.ಖಂಡೋಬರಾವ್ ಆತ್ಮೀಯ ಸನ್ಮಾನ

Malenadu Mirror Desk
ಇತಿಹಾಸ ಸಂಶೋಧಕ ಖ್ಯಾತ ನಾಣ್ಯ ಸಂಗ್ರಾಹಕ ಹೆಚ್.ಖಂಡೋಬರಾವ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಅಮೂಲ್ಯಶೋಧದಂತ ಅಪರೂಪದ ವಸ್ತುಸಂಗ್ರಾಹಲಯ ನಿರ್ಮಾಣ ಮಾಡಿ ಅಧ್ಯಯನಕಾರರಿಗೆ ಆಸರೆಯಾಗಿರುವ ಮತ್ತು ನಾಡಿಗೆ ಬೇಕಾದ ಸಾರ್ಥಕ ಕೆಲಸ ಮಾಡಿರುವ ೮೨ ರ ಹರಯದ...
ರಾಜ್ಯಶಿವಮೊಗ್ಗ

ನನ್ನನ್ನು ಯಾರು ಸೈಡ್‌ಲೈನ್ ಮಾಡಿಲ್ಲ:ಯಡಿಯೂರಪ್ಪ

Malenadu Mirror Desk
ಬಿಜೆಪಿಯಲ್ಲಿ ನನ್ನನ್ನು ಯಾರು ಸೈಡ್‌ಲೈನ್ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಬಿಜೆಪಿಯಲ್ಲಿ ತಮ್ಮನ್ನು ಸೈಡ್‌ಲೈನ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,ಪಕ್ಷದಲ್ಲಿ ತಮ್ಮನ್ನು ಸೈಡ್‌ಲೈನ್ ಮಾಡಲಾಗಿದೆ  ಎಂಬುದು ಶುದ್ದ...
ಮಲೆನಾಡು ಸ್ಪೆಷಲ್ರಾಜ್ಯಶಿವಮೊಗ್ಗ

ಇತಿಹಾಸ ಸೃಷ್ಟಿಸಿದ ಇತಿಹಾಸಕಾರ ಖಂಡೋಬರಾವ್, ಅಧ್ಯಯನಕಾರರಿಗೆ ವಿವಿಯಾಗಿರುವ ಪ್ರೇಮಸೌಧ

Malenadu Mirror Desk
ಇತಿಹಾಸ ಶಿಕ್ಷಕರಾಗಿ ಬರೀ ಪಾಠ ಮಾಡದೆ ಇತಿಹಾಸವನ್ನೇ ಸೃಷ್ಟಿ ಮಾಡಿರುವ ’ಅಮೂಲ್ಯಶೋಧ’ದ ಕತೆಯಿದು. ಶಿವಮೊಗ್ಗದಿಂದ ೧೦ ಕಿ.ಮೀ.ದೂರದಲ್ಲಿ ನರಸಿಂಹರಾಜಪುರ ಮಾರ್ಗದಲ್ಲಿರುವ ಅಮೂಲ್ಯಶೋಧ ವಸ್ತುಸಂಗ್ರಹಾಲಯವು ಲಕ್ಕಿನಕೊಪ್ಪ ಸರ್ಕಲ್‌ನಿಂದ ಕೆಲವೇ ಮಾರುಗಳ ದೂರದಲ್ಲಿದೆ.ಅಮೂಲ್ಯಶೋಧದಲ್ಲಿ ಒಂದು ಪ್ರೇಮ ಕಥನ...
ರಾಜ್ಯಶಿವಮೊಗ್ಗಸಾಗರಸೊರಬ

ಶಾಸಕ ಹಾಲಪ್ಪ ಪುತ್ರಿ ವಿವಾಹ, ವಧುವರರನ್ನು ಹರಸಿದ ಮುಖ್ಯಮಂತ್ರಿ

Malenadu Mirror Desk
ಸಾಗರ ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅವರು ಪುತ್ರಿ ಡಾ.ಸುಶ್ಮಿತಾ ಅವರ ವಿವಾಹವು ನಿತಿನ್ ಅವರೊಂದಿಗೆ ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಎಸ್.ಟಿ.ಸೋಮಶೇಖರ್...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಸಂಸ್ಕಾರದ ಶಿಕ್ಷಣದಿಂದ ಸಾಮಾಜಿಕ ಬದಲಾವಣೆ ಸಾಧ್ಯ

Malenadu Mirror Desk
ಸಂಸ್ಕಾರದ ಶಿಕ್ಷಣದಿಂದ ಸಾಮಾಜಿಕ ಬದಲಾವಣೆ ಸಾಧ್ಯ. ನಾರಾಯಣ ಗುರುಗಳು ಶತಮಾನದ ಹಿಂದೆ ಸಾರಿದ ಸಂದೇಶ ಪ್ರತಿಯೊಬ್ಬರು ಪಾಲಿಸಬೇಕು. ಆ ಮೂಲಕ ಶೈಕ್ಷಣಿಕ ಬದಲಾವಣೆ ಸಾಧ್ಯ ಎಂದು ಧರ್ಮಸ್ಥಳ ಶ್ರೀ ರಾಮಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ...
ರಾಜ್ಯಶಿವಮೊಗ್ಗ

ಗ್ರಾಮ ವಾಸ್ತವ್ಯದಲ್ಲಿ ಗಾಜನೂರು ಗ್ರಾಮದ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

Malenadu Mirror Desk
ಶಿವಮೊಗ್ಗ ಗಾಜನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರೀಕ್ಷಿತ ಫಲಿತಾಂಶ ಕಾಣದಾಗಿದ್ದು, ಅಲ್ಲಿನ ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಫಲಿತಾಂಶವನ್ನು ಹೆಚ್ಚಿಸಲು ಅಗತ್ಯವಿರುವ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮುಖ್ಯೋಪಾಧ್ಯಾಯರಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.