Malenadu Mitra

Author : Malenadu Mirror Desk

https://malenadumirror.com/ - 2365 Posts - 11 Comments
ಶಿವಮೊಗ್ಗ

ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ :ಎನ್ಐಎ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ.

Malenadu Mirror Desk
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ)ಗೆ ವಹಿಸಿದ್ದನ್ನು ಪ್ರಶ್ನಿಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಶಿವಮೊಗ್ಗ ನಗರದ ಹೊಸಬೀದಿಯ ನಿವಾಸಿ...
ರಾಜ್ಯ ಶಿವಮೊಗ್ಗ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬ್ರಹತ್ ಮಾನವ ಸರಪಳಿ ರಚನೆ ಯಶಸ್ವಿ

Malenadu Mirror Desk
ಶಿವಮೊಗ್ಗ : ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು....
ರಾಜ್ಯ ಶಿವಮೊಗ್ಗ

ಯಡಿಯೂರಪ್ಪ ಕುಟುಂಬದ ವಿರುದ್ಧ ಟೀಕೆ ಖಂಡನೀಯ , ಟೀಕಿಸುವ ಮುನ್ನ ಆಯನೂರು ಮಂಜುನಾಥ್‌ ಎಚ್ಚರ ವಹಿಸಲಿ: ಹಾಲಪ್ಪ ಆಗ್ರಹ

Malenadu Mirror Desk
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣವನ್ನು ಮರೆಮಾಚಲು ಕಾಂಗ್ರೆಸ್‌ ವಕ್ತಾರ ಆಯನೂರು ಮಂಜುನಾಥ್‌ ಅವರು ಯಡಿಯೂರಪ್ಪ ಕುಟುಂಬದ ವಿರುದ್ಧ ಇಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವರೂ ಆದ ರಾಜ್ಯ...
ರಾಜ್ಯ ಶಿವಮೊಗ್ಗ

ಕುವೆಂಪು ವಿವಿ ಆಡಳಿತ ಸುಧಾರಣೆ : ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಮಸ್ಯೆ, ಅಂಕಪಟ್ಟಿ ಪಡೆಯುವಲ್ಲಿನ ವಿಳಂಬ, ಕೇಂದ್ರೀಕೃತ ಯುಯುಸಿಎಂಎಸ್ ಪೋರ್ಟಲ್ ನಿಂದಾಗುತ್ತಿರುವ ತೊಡಕುಗಳು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು...
ರಾಜ್ಯ ಶಿವಮೊಗ್ಗ

ಆನೆ ದಾಳಿಗೆ ಕೃಷಿ ಕಾರ್ಮಿಕ ಬಲಿ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮಪಂಚಾಯಿತಿ ಆಲದೇವರ ಹೊಸೂರಿನಲ್ಲಿ ಕಾಡಾನೆ ತುಳಿದು ಹನುಮಂತ (50) ಸಾವುಗೀಡಾಗಿದ್ದಾರೆ. ಶನಿವಾರ ಸಂಜೆ 6.30 ರ ಸಮಯದಲ್ಲಿ ಪುರದಾಳು ಗ್ರಾಮದಿಂದ ಆಲದೇವರ ಹೊಸೂರಿಗೆ ಬರುತಿದ್ದ ಹನುಮಂತ ಅವರಿಗೆ ಆನೆ ಎದುರಾಗಿದೆ....
ರಾಜ್ಯ ಶಿವಮೊಗ್ಗ

ಆ.22 ರಂದು ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ: ಗ್ರಾಮ ಪಂಚಾಯಿತಿ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆ.೨೨ರಂದು ಬೆಳಿಗ್ಗೆ ೧೦ಗಂಟೆಗೆ ಜಿ.ಪಂ.ಮುಂಭಾಗದಲ್ಲಿ ಅನಿರ್ಧಿಷ್ಟಾವದಿ ಧರಣಿ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಮೇಶ್ ಆರ್....
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಚರಕ ಉತ್ಸವ ಆರಂಭ, ಶಾಲಾ ಹಂತದಲ್ಲಿಯೇ ಅರಿವು ಅಗತ್ಯ

Malenadu Mirror Desk
ಶಿವಮೊಗ್ಗ: ಘರ್ ಘರ್ ತಿರಂಗ ಅಭಿಯಾನ ಜತೆಗೆ ಘರ್ ಘರ್ ಚರಕ ಅಭಿಯಾನ ಆರಂಭವಾಗಬೇಕು. ಮನೆಗೊಂದು ಚರಕ, ಊರಿಗೊಂದು ಹತ್ತಿ ಘಟಕ ಕೂಡ ಸ್ಥಾಪನೆಗೊಳ್ಳಬೇಕು ಎಂದು ಕರ್ನಾಟಕ ಜ್ಞಾನ -ವಿಜ್ಞಾನ ಸಮಿತಿ ರಾಜ್ಯ ಘಟಕ...
ಶಿವಮೊಗ್ಗ

ಶಿವಮೊಗ್ಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಕಚೇರಿ ಆರಂಭ

Malenadu Mirror Desk
ಶಿವಮೊಗ್ಗ : ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಛೇರಿಯನ್ನು ವಿಧಾನ ಪರಿಷತ್‌ ಸದಸ್ಯೆ ಬಲ್ಕೀಶ್‌ ಬಾನು ಬುಧವಾರ ಉದ್ಗಾಟಿಸಿದರು.ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಬಡವರಿಗೆ...
ರಾಜ್ಯ ಶಿವಮೊಗ್ಗ ಸಾಗರ

ನಿರ್ಮಲ ತುಂಗಭದ್ರಾ ಅಭಿಯಾನ, ಜಲ ಜಾಗೃತಿಗೆ ಕೈಜೋಡಿಸಿದ ಹಲವು ಸಂಘಟನೆಗಳು

Malenadu Mirror Desk
ಶಿವಮೊಗ್ಗ: ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಮತ್ತು ಪರ್ಯಾವರಣ ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಿರ್ಮಲ ನವೆಂಬರ್ ೪ರಿಂದ ಶೃಂಗೇರಿಯಿಂದ ಗಂಗಾವತಿ ಸಮೀಪದ ಕಿಷ್ಕಿಂದೆ ತನಕ ಬೃಹತ್ ಜಲಜಾಗೃತಿ-ಜನ ಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ...
ರಾಜ್ಯ ಶಿವಮೊಗ್ಗ ಸೊರಬ

ಗಾಜನೂರು ಜಲಾಶಯ ಗೇಟ್‌ ಭದ್ರತೆ ಪರಿಶೀಲಿಸಲು ಮಾಜಿ ಶಾಸಕ ಆಗ್ರಹ

Malenadu Mirror Desk
ಶಿವಮೊಗ್ಗ: ತುಂಗಾ ಜಲಾಶಯದ ೨೨ ಗೇಟ್‌ಗಳಲ್ಲಿ ಒಂದು ಗೇಟ್‌ನ ರೂಪ್ ಹಾಳಾಗಿದ್ದು, ಬೇರೆ ಗೇಟುಗಳು ಸರಿಯಾಗಿದೆಯೇ ಎಂಬುದನ್ನು ತಜ್ಞರು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹಾಗೂ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.